ಜಡೇಜಾ ನಮ್ಮೊಂದಿಗೆ ಒಳ್ಳೆಯ ಬಾಂಡಿಂಗ್ ಹೊಂದಿದ್ದಾರೆ. ಇಂದು ಅವರು ನೀಡಿದ ಪ್ರದರ್ಶನ ಅದ್ಭುತವಾಗಿತ್ತು. ಡೆತ್ ಓವರ್ನಲ್ಲಿ ಬ್ಯಾಟಿಂಗ್ ಮಾಡಿ, ನಂತರ ವಿಕೆಟ್ ಪಡೆದರು. ಅವರಿಗೆ ತನ್ನ ಪಾತ್ರ ಏನು ಎಂಬುದು ತಿಳಿದಿದೆ. ನಾವು ಅವರಿಂದ ಏನನ್ನು ನಿರೀಕ್ಷಿಸುತ್ತೇವೆ ಎಂಬುದು ಅವರಿಗೆ ತಿಳಿದಿದೆ. ಒಂದೆರಡು ದೊಡ್ಡ ಆಟಗಳು ಬರಲಿವೆ. ಆದರೆ, ನಾವು ಏನನ್ನೂ ಬದಲಾಯಿಸಲು ಬಯಸುವುದಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.