ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಲು ಕಠಿಣ ಅಭ್ಯಾಸದಲ್ಲಿ ನಿರತವಾಗಿದೆ. ಆದರೆ, ಇದರ ನಡುವೆ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಈಗಾಗಲೇ ಹಾರ್ದಿಕ್ ಪಾಂಡ್ಯ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇದರ ನಡುವೆ ಮತ್ತೊಬ್ಬ ಸ್ಟಾರ್ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ.