IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ?
Rohit Sharma Injury Update: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಪ್ಲೇಆಫ್ ಪ್ರವೇಶಕ್ಕೆ ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹ್ಯಾಮ್‌ಸ್ಟ್ರಿಂಗ್ ಗಾಯದಿಂದ ಕೊನೆಯ ಪಂದ್ಯ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವುದು ಅನಿಶ್ಚಿತವಾಗಿದೆ. ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದರೂ, ಅವರ ಲಭ್ಯತೆ ಬಗ್ಗೆ ಅಧಿಕೃತ ನಿರ್ಧಾರವಾಗಿಲ್ಲ. ರೋಹಿತ್ ಅಲಭ್ಯತೆಯಲ್ಲಿ ಡಿ ಕಾಕ್ ಶತಕ ಸಿಡಿಸಿದರೂ ತಂಡ ಸೋತಿತ್ತು.

1 / 5

2 / 5

3 / 5

4 / 5

5 / 5
Follow Us




