IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್ ಕೋಚ್
Rohit Sharma in IPL 2026: IPL 2026 ರಲ್ಲಿ ರೋಹಿತ್ ಶರ್ಮಾ ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಉಳಿಯುವುದಿಲ್ಲ. ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆ, ರೋಹಿತ್ ಈ ಬಾರಿ ಹೆಚ್ಚಿನ ಪಂದ್ಯಗಳಲ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಫಿಟ್ನೆಸ್ ಕಾರಣದಿಂದ ಪೂರ್ಣ ಸಮಯ ಆಡಿರಲಿಲ್ಲ. ಆದರೆ, ಈ ಬಾರಿ ಅಭಿಮಾನಿಗಳು ರೋಹಿತ್ ಅವರ ಬ್ಯಾಟಿಂಗ್ ಜೊತೆಗೆ ಫೀಲ್ಡಿಂಗ್ ಕೂಡ ವೀಕ್ಷಿಸಲು ಸಜ್ಜಾಗಿದ್ದಾರೆ, ಇದು ಅಭಿಮಾನಿಗಳ ಸಂತಸ ಹೆಚ್ಚಿಸಿದೆ.

1 / 6

2 / 6

3 / 6

4 / 6

5 / 6

6 / 6
Follow Us




