ಬಾಬರ್ ಆಝಂಗೆ ಎಂಟರ ಗಂಟು… ಅಗ್ರಸ್ಥಾನದಲ್ಲಿ ರೋಹಿತ್ ಶರ್ಮಾ
Asia Cup 2025: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಶ್ರೀಲಂಕಾ, ಯುಎಇ, ಒಮಾನ್ ಹಾಗೂ ಹಾಂಗ್ ಕಾಂಗ್ ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯ ಮೂಲಕ ಟಿ20 ಕ್ರಿಕೆಟ್ಗೆ ಕಂಬ್ಯಾಕ್ ಮಾಡುವ ಬಾಬರ್ ಆಝಂ ಕನಸು ಹುಸಿಯಾಗಿದೆ.

1 / 5

2 / 5

3 / 5

4 / 5

5 / 5
Follow Us




