AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಏಷ್ಯಾಕಪ್​ನ (Asia Cup 2022) ಸೂಪರ್ 4 ಹಂತದಲ್ಲಿಂದು ಮೂರನೇ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿ ಆಗುತ್ತಿದೆ.

TV9 Web
| Edited By: |

Updated on: Sep 06, 2022 | 11:36 AM

Share
ಏಷ್ಯಾಕಪ್​ನ (Asia Cup 2022) ಸೂಪರ್ 4 ಹಂತದಲ್ಲಿಂದು ಮೂರನೇ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿ ಆಗುತ್ತಿದೆ. ಕಳೆದ ಮ್ಯಾಚ್​ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿರುವ ಟೀಮ್ ಇಂಡಿಯಾಕ್ಕೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯ

1 / 8
ಭಾರತ ಫೈನಲ್ ತಲುಪಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

2 / 8
ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿದ್ದರೂ ಅದನ್ನು ದೊಡ್ಡ ಮೊತ್ತವಾಗಿ ಕನ್ವರ್ಟ್ ಮಾಡಲು ವಿಫಲವಾಗುತ್ತಿದೆ. ರೋಹಿತ್–ರಾಹುಲ್ ಓಪನರ್​ಗಳ ಮೇಲೆ ಇಂದುಕೂಡ ಒತ್ತಡವಿದೆ.

3 / 8
ಸೂರ್ಯಕುಮಾರ್ ಯಾದವ್ ಅವರಿಂದ ಸ್ಥಿರ ಪ್ರದರ್ಶನ ಕಂಡುಬರುತ್ತಿಲ್ಲ. ರಿಷಭ್ ಪಂತ್ ಪಾಕ್ ವಿರುದ್ಧ ಕಳಪೆ ಆಟವಾಡಿ ಟ್ರೋಲ್ ಕೂಡ ಆಗಿದ್ದರು. ಹೀಗಾಗಿ ಇವರ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಬಂದರೆ ಅಚ್ಚರಿ ಪಡಬೇಕಿಲ್ಲ

4 / 8
ಪಾಕ್​ ಎದುರಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಆಲ್​ರೌಂಡರ್​ ಜಡೇಜಾ ಇಲ್ಲದಿರುವುದು ತಂಡಕ್ಕೆ ಹೆಚ್ಚಿನ ಸಂಕಷ್ಟ ತಂದೊಡ್ಡಿದೆ.

5 / 8
ಚಹಲ್​​​ ಕೈಚಳಕ ನಡೆಯುತ್ತಿಲ್ಲ. ಹೀಗಾಗಿ, ಭುವನೇಶ್ವರ್ ಕುಮಾರ್​, ಅರ್ಷ್‌ದೀಪ್​ ಹಾಗೂ ಬಿಷ್ಣೋಯ್ ಮೇಲೆ ಹೆಚ್ಚಿನ ಒತ್ತಡವಿದೆ. ಚಹಲ್ ಬದಲು ಅಶ್ವಿನ್ ಪ್ಲೇಯಿಂಗ್ XI ನಲ್ಲಿ

6 / 8
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದ ಪಿಚ್‌ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ.

7 / 8
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಹಾಟ್‌ ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ.

8 / 8
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?