AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ್ತ್​ ಟೆಸ್ಟ್​​ ನಡುವೆ ಟೀಮ್ ಇಂಡಿಯಾ ಸೇರಲಿರುವ ರೋಹಿತ್ ಶರ್ಮಾ

Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ಪರ್ತ್​ನಲ್ಲಿ ನಡೆಯುತ್ತಿದ್ದರೆ, 2ನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್​ನಲ್ಲಿ ಶುರುವಾಗಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.

ಝಾಹಿರ್ ಯೂಸುಫ್
|

Updated on: Nov 24, 2024 | 7:24 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಶನಿವಾರ ರಾತ್ರಿ ರೋಹಿತ್ ಶರ್ಮಾ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಸ್ಟ್ರೇಲಿಯಾಗೆ ತೆರಳಿದ್ದು, ಭಾನುವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

1 / 5
ಎರಡನೇ ಮಗುವಿನ ಜನನದ ಹಿನ್ನಲೆ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಕಾಂಗರೂ ನಾಡಿಗೆ ತೆರಳಿರುವ ಹಿಟ್​ಮ್ಯಾನ್ ಡಿಸೆಂಬರ್ 6 ರಿಂದ ಶುರುವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

2 / 5
ರೋಹಿತ್ ಶರ್ಮಾ ಅಲಭ್ಯೆಯ ಕಾರಣ ಇದೀಗ ಪರ್ತ್ ಟೆಸ್ಟ್​​ನಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಹಾಗೆಯೇ ಹಿಟ್​ಮ್ಯಾನ್ ಬದಲಿಗೆ ತಂಡದಲ್ಲಿ ದೇವದತ್ ಪಡಿಕ್ಕಲ್ ಸ್ಥಾನ ಪಡೆದಿದ್ದಾರೆ.

3 / 5
ಇದೀಗ ಆಸ್ಟ್ರೇಲಿಯಾಗೆ ತೆರಳಿರುವ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದ ನಡುವೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದು, ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಿಂದ ದೇವದತ್ ಪಡಿಕ್ಕಲ್ ಹೊರಬೀಳುವುದು ಖಚಿತ ಎಂದೇ ಹೇಳಬಹುದು. ಹಾಗೆಯೇ ಉಳಿದ 4 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

5 / 5
Follow Us
ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ

‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ

ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್

ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?

ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ

2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ