AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಸೋಲುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Champions Trophy 2025 IND vs NZ final: ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಝಿಲೆಂಡ್ ಟಾಸ್ ಗೆದ್ದಿದೆ. ಟಾಸ್ ಜಯಿಸಿರುವ ಕಿವೀಸ್ ತಂಡ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Mar 09, 2025 | 2:35 PM

Share
ಟಾಸ್ ಸೋಲುವುದರಲ್ಲೂ ವಿಶ್ವ ದಾಖಲೆ... ಅಚ್ಚರಿ ಎನಿಸಿದರೂ ಇದು ನಿಜ. ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಬಾರಿ ಟಾಸ್ ಸೋತ ಕ್ಯಾಪ್ಟನ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಅದು ಕೂಡ ಬರೋಬ್ಬರಿ 12 ಬಾರಿ ಟಾಸ್ ಸೋತು..!

1 / 5
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಿಂದ ರೋಹಿತ್ ಶರ್ಮಾ ಅವರ ಟಾಸ್ ಸೋಲು ಪ್ರಾರಂಭಗೊಂಡಿತು. ಅದು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಮುಂದುವರೆದಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳಲ್ಲೂ ಟಾಸ್ ಸೋತ ಮೊದಲ ನಾಯಕ ಎನಿಸಿಕೊಂಡಿದ್ದಾರೆ.

2 / 5
ಹಾಗೆಯೇ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತ 12 ಬಾರಿ ಟಾಸ್ ಸೋತ ವಿಶ್ವದ 2ನೇ ಕ್ಯಾಪ್ಟನ್ ರೋಹಿತ್ ಶರ್ಮಾ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದ ಬ್ರಿಯಾನ್ ಲಾರಾ 1998 - 1999 ರ ನಡುವೆ ಸತತವಾಗಿ 12 ಬಾರಿ ಟಾಸ್ ಸೋತಿದ್ದರು.

3 / 5
ಇದೀಗ ಈ ದಾಖಲೆಯನ್ನು ಸರಿಗಟ್ಟಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಟಾಸ್ ಸೋತ ಕ್ಯಾಪ್ಟನ್ ಎಂಬ ಅನಗತ್ಯ ದಾಖಲೆಯೊಂದನ್ನು ಹಿಟ್​ಮ್ಯಾನ್ ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.

4 / 5
ಇನ್ನು ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್