AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದಾಖಲೆಗಳು ಧೂಳೀಪಟ: ಹಿಟ್​ಮ್ಯಾನ್ ಹೊಸ ಸಿಕ್ಸರ್ ಕಿಂಗ್

Rohit Sharma Records: ಪರಿಣಾಮ ಕೇವಲ 63 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಅಷ್ಟೇ ಅಲ್ಲದೆ 84 ಎಸೆತಗಳನ್ನು ಎದುರಿಸಿದ ಹಿಟ್​ಮ್ಯಾನ್ ಅಂತಿಮವಾಗಿ 5 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 131 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

TV9 Web
| Edited By: |

Updated on: Oct 11, 2023 | 9:07 PM

Share
ಅಫ್ಘಾನಿಸ್ತಾನ್ ವಿರುದ್ಧ ನಡೆದ ಏಕದಿನ ವಿಶ್ವಕಪ್​ನ 9ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಿಟ್​ಮ್ಯಾನ್ ಈ ಪಂದ್ಯದಲ್ಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

1 / 5
ಪರಿಣಾಮ ಕೇವಲ 63 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಅಷ್ಟೇ ಅಲ್ಲದೆ 84 ಎಸೆತಗಳನ್ನು ಎದುರಿಸಿದ ಹಿಟ್​ಮ್ಯಾನ್ ಅಂತಿಮವಾಗಿ 5 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 131 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

2 / 5
ವಿಶೇಷ ಎಂದರೆ ಈ 5 ಸಿಕ್ಸ್​ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 553 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ರೋಹಿತ್ ಶರ್ಮಾ ಒಟ್ಟು 556 ಅಂತಾರಾಷ್ಟ್ರೀಯ ಸಿಕ್ಸ್​ಗಳನ್ನು ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್​ ಅಂಗಳದ ಹೊಸ ಸಿಕ್ಸರ್​ ಕಿಂಗ್​​ ಪಟ್ಟವನ್ನು ಅಲಂಕರಿಸಿದ್ದಾರೆ.

5 / 5
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ

ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ