ಇನ್ನು ಮೊದಲ ಸೂಪರ್ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್ ಓವರ್ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್ಗಳಿಂದ ಸೋಲೊಪ್ಪಿಕೊಂಡಿತು.