AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ರೋಹಿತ್ ಶರ್ಮಾ

India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 27 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಬರೆದಿರುವುದು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on: Feb 04, 2024 | 10:58 AM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಒಟ್ಟು 27 ರನ್ ಕಲೆಹಾಕುವ ಮೂಲಕ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 14 ರನ್ ಬಾರಿಸಿದ್ದ ರೋಹಿತ್ ಶರ್ಮಾ ದ್ವಿತೀಯ ಇನಿಂಗ್ಸ್​ನಲ್ಲಿ 13 ರನ್​ಗಳಿಸಿ ಕ್ಲೀನ್ ಬೌಲ್ಡ್ ಆದರು. ಈ 27 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 60 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ ಒಟ್ಟು 2235 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿರುವುದು ವಿಶೇಷ.

3 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 49 ಇನಿಂಗ್ಸ್​ ಆಡಿರುವ ರೋಹಿತ್ ಶರ್ಮಾ ಇದುವರೆಗೆ 2242 ರನ್​ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ರನ್ ಪೇರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿನಲ್ಲಿದೆ. WTC ನಲ್ಲಿ 89 ಇನಿಂಗ್ಸ್ ಆಡಿರುವ ರೂಟ್ ಇದುವರೆಗೆ 4023	ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​