AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ರೋಹಿತ್ ಶರ್ಮಾ

Rohit Sharma Records: ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಬ್ಯಾಟರ್ 600 ಸಿಕ್ಸ್​ಗಳನ್ನು ಬಾರಿಸಿಲ್ಲ. ಇದೀಗ ಆರು ನೂರು ಸಿಕ್ಸರ್​ಗಳ ಸರದಾರ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಬೇಕಿರುವುದು ಬೆರಳಣಿಕೆಯ ಬಿಗ್ ಹಿಟ್​ಗಳು ಮಾತ್ರ.

TV9 Web
| Edited By: |

Updated on: Jan 09, 2024 | 8:30 AM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ವಿಶ್ವ ದಾಖಲೆ ಬರೆಯಬಹುದು. ಅದು ಕೂಡ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ.

1 / 5
ಅಂದರೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಬ್ಯಾಟರ್ 600 ಸಿಕ್ಸ್​ಗಳನ್ನು ಬಾರಿಸಿಲ್ಲ. ಇದೀಗ ಆರು ನೂರು ಸಿಕ್ಸರ್​ಗಳ ಸರದಾರ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಬೇಕಿರುವುದು ಬೆರಳಣಿಕೆಯ ಬಿಗ್ ಹಿಟ್​ಗಳು ಮಾತ್ರ.

2 / 5
ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಈ ಸರಣಿಯಲ್ಲಿ ರೋಹಿತ್ ಶರ್ಮಾ 18 ಸಿಕ್ಸ್​ಗಳನ್ನು ಬಾರಿಸಿದರೆ ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್​ಗಳನ್ನು ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

3 / 5
ಮೂರು ಮಾದರಿ ಕ್ರಿಕೆಟ್​ನಲ್ಲಿ 486 ಇನಿಂಗ್ಸ್​ ಆಡಿರುವ ರೋಹಿತ್ ಶರ್ಮಾ ಇದುವರೆಗೆ 582 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇದೀಗ 600 ಸಿಕ್ಸ್​ಗಳೊಂದಿಗೆ ಹೊಸ ಇತಿಹಾಸ ಬರೆಯುವ ಅವಕಾಶ ರೋಹಿತ್ ಶರ್ಮಾ ಮುಂದಿದ್ದು, ಈ ವಿಶ್ವ ದಾಖಲೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲೇ ಮೂಡಿ ಬರಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್