ಏಕದಿನ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಯುಗಾಂತ್ಯ?
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಅಥವಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಭಾರತ ಏಕದಿನ ತಂಡದ ನಾಯಕ ಬದಲಾಗುವ ಸಾಧ್ಯತೆಯಿದೆ. ಅಂದರೆ ಪ್ರಸ್ತುತ ನಾಯಕ ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸುವುದು ಬಹುತೇಕ ಖಚಿತ.

1 / 5

2 / 5

3 / 5

4 / 5

5 / 5
Follow Us




