ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC Test Rankings: ವೆಸ್ಟ್ ಇಂಡೀಸ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

| Updated By: ಝಾಹಿರ್ ಯೂಸುಫ್

Updated on:Jul 26, 2023 | 2:38 PM

ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 13
ಹಾಗೆಯೇ ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ 4ನೇ ಸ್ಥಾನಕ್ಕೆ ಕುಸಿದಿದ್ದು, ಮಾರ್ನಸ್ ಲಾಬುಶೇನ್ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಿದ್ದಾರೆ.

2 / 13
ಮತ್ತೊಂದೆಡೆ ಕಳೆದ ಬಾರಿಯಂತೆ ಈ ಬಾರಿ ಕೂಡ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್​ಗಳ ಹೊಸ ರ‍್ಯಾಂಕಿಂಗ್ ಪಟ್ಟಿ ಈ ಕೆಳಗಿನಂತಿದೆ...

3 / 13
1- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 883 ಪಾಯಿಂಟ್ಸ್​

4 / 13
5- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 826 ಪಾಯಿಂಟ್ಸ್​

5 / 13
2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

2- ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​

6 / 13
6- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​

7 / 13
4- ಬಾಬರ್ ಆಝಂ (ಪಾಕಿಸ್ತಾನ್)- 829 ಪಾಯಿಂಟ್ಸ್​

8 / 13
3- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 842 ಪಾಯಿಂಟ್ಸ್​

9 / 13
8- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 792 ಪಾಯಿಂಟ್ಸ್​

10 / 13
7- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 796 ಪಾಯಿಂಟ್ಸ್

11 / 13
9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

12 / 13
10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್​

13 / 13

Published On - 2:37 pm, Wed, 26 July 23

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್