ರೋಹಿತ್ ಶರ್ಮಾ ಕುಟುಂಬಕ್ಕೆ ಜೂನಿಯರ್ ಹಿಟ್​ಮ್ಯಾನ್ ಆಗಮನ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಶುಭ ಸುದ್ದಿಯೊಂದು ಸಿಕ್ಕಿದೆ.

ಝಾಹಿರ್ ಯೂಸುಫ್
|

Updated on: Nov 16, 2024 | 8:55 AM

ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಜ್ದೇಹ್ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ಇದರೊಂದಿಗೆ ರೋಹಿತ್ ಶರ್ಮಾ ಕುಟುಂಬಕ್ಕೆ ಜೂನಿಯರ್ ಹಿಟ್​ಮ್ಯಾನ್ ಆಗಮನವಾದಂತಾಗಿದೆ.

1 / 5
ರೋಹಿತ್ ಶರ್ಮಾ ಹಾಗೂ ರಿತಿಕಾ ಸಜ್ದೇಹ್ ದಂಪತಿಗೆ ಇದು 2ನೇ ಮಗು. ಇದಕ್ಕೂ ಮುನ್ನ 2018ರಲ್ಲಿ ಮಗಳು ಜನಿಸಿದ್ದರು. ಇದೀಗ ಸಮೈರಾಗೆ ಪುಟ್ಟ ತಮ್ಮನಾಗಿ ಹೊಸ ಅತಿಥಿಯ ಆಗಮನವಾಗಿದೆ.

2 / 5
ಈ ಶುಭ ಸುದ್ದಿಯೊಂದಿಗೆ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಏಕೆಂದರೆ 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು.

3 / 5
ಇದೀಗ ಪುಟ್ಟ ಪಾಪುವಿನ ಆಗಮನದೊಂದಿಗೆ ರೋಹಿತ್ ಶರ್ಮಾ ಫುಲ್ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಹಿಟ್​ಮ್ಯಾನ್ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.

4 / 5
ಸದ್ಯ ಮುಂಬೈನಲ್ಲಿರುವ ರೋಹಿತ್ ಶರ್ಮಾ ಪರ್ತ್​ಗೆ ಟೆಸ್ಟ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ನವೆಂಬರ್ 22 ರಿಂದ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡವನ್ನು ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.

5 / 5
Follow us
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ