Rohit Sharma: ಹಿಟ್​ಮ್ಯಾನ್ ಅಬ್ಬರಕ್ಕೆ ಸಚಿನ್-ಸೆಹ್ವಾಗ್ ದಾಖಲೆ ಧೂಳೀಪಟ

Rohit Sharma's Records: ಆಸೀಸ್ ವಿರುದ್ಧ 212 ಎಸೆತಗಳಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ 2 ಸಿಕ್ಸ್ ಹಾಗೂ 15 ಫೋರ್​ನೊಂದಿಗೆ 120 ರನ್​ ಚಚ್ಚಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 11, 2023 | 10:58 PM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲಿ ಪ್ರಮುಖ ದಾಖಲೆಯೆಂದರೆ ಓಪನಿಂಗ್ ಸೆಂಚುರಿ ರೆಕಾರ್ಡ್​.

1 / 5
ಆಸೀಸ್ ವಿರುದ್ಧ 212 ಎಸೆತಗಳಲ್ಲಿ ಹಿಟ್​ಮ್ಯಾನ್ 2 ಸಿಕ್ಸ್ ಹಾಗೂ 15 ಫೋರ್​ನೊಂದಿಗೆ 120 ರನ್​ ಚಚ್ಚಿದ್ದರು. ಇದರೊಂದಿಗೆ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆ ರೋಹಿತ್ ಶರ್ಮಾ ಪಾಲಾಯಿತು.

2 / 5
ಈ ಹಿಂದೆ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆರಂಭಿಕರಾಗಿ ಒಟ್ಟು 19 ಶತಕಗಳನ್ನು ಬಾರಿಸಿದ್ದಾರೆ.

3 / 5
ಇನ್ನು ವೀರೇಂದ್ರ ಸೆಹ್ವಾಗ್ ಆರಂಭಿಕರಾಗಿ ಕಣಕ್ಕಿಳಿದು ಒಟ್ಟು 18 ಶತಕಗಳನ್ನು ಸಿಡಿಸಿದ್ದಾರೆ. ಇದೀಗ ಈ ಇಬ್ಬರು ದಿಗ್ಗಜರನ್ನು ಹಿಟ್​ಮ್ಯಾನ್ ಹಿಂದಿಕ್ಕಿರುವುದು ವಿಶೇಷ.

4 / 5
ಶ್ರೀಲಂಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ರೋಹಿತ್ ಶರ್ಮಾ, ಇದೀಗ ಆಸ್ಟ್ರೇಲಿಯಾ ವಿರುದ್ಧದ ಪ್ರಥಮ ಟೆಸ್ಟ್​ನಲ್ಲಿ ಸೆಂಚುರಿಸಿ ಸಿಡಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಆರಂಭಿಕನಾಗಿ ಕಣಕ್ಕಿಳಿದು 20 ಶತಕಗಳನ್ನು ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
Follow us
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್

ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್

ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್

ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್

ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್

ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್

ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು

10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?

ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ