ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಯಾವಾಗ? ಇಲ್ಲಿದೆ ಮಾಹಿತಿ
Virat Kohli and Rohit Sharma: ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ 2027ರ ಏಕದಿನ ವಿಶ್ವಕಪ್ವರೆಗೆ ಒಡಿಐ ಕ್ರಿಕೆಟ್ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಹೀಗಾಗಿ ಇನ್ನೂ ಒಂದಷ್ಟು ಪಂದ್ಯಗಳಲ್ಲಿ ರೋಕೊ ಜೋಡಿಯನ್ನು ಎದುರು ನೋಡಬಹುದು.

1 / 5

2 / 5

3 / 5

4 / 5

5 / 5
Follow Us




