Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

Rohit Sharma - Virat Kohli: ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಕೊಹ್ಲಿ ಹಾಗೂ ಹಿಟ್​ಮ್ಯಾನ್​​ಗೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಈ ಇಬ್ಬರು ಆಟಗಾರರು ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 07, 2023 | 6:03 PM

ಭಾರತ ತಂಡವು ಶ್ರೀಲಂಕಾ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಲಿದೆ. ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಆದರೆ ಕಿವೀಸ್​ ವಿರುದ್ಧದ ಟಿ20 ಸರಣಿಯಲ್ಲೂ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಅನುಮಾನ.

1 / 6
ಈಗಾಗಲೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಕೊಹ್ಲಿ ಹಾಗೂ ಹಿಟ್​ಮ್ಯಾನ್​​ಗೆ ವಿಶ್ರಾಂತಿ ನೀಡಲಾಗಿದೆ. ಇದಾಗ್ಯೂ ಈ ಇಬ್ಬರು ಆಟಗಾರರು ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮುಂಬರುವ ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗೂ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

2 / 6
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಹಿರಿಯ ಆಟಗಾರರನ್ನು ಏಕದಿನ ಹಾಗೂ ಟೆಸ್ಟ್​ ಸರಣಿಗಳಿಗೆ ಮಾತ್ರ ಆಯ್ಕೆ ಮಾಡಲಿದ್ದಾರೆ. ಅದರಲ್ಲೂ ಮುಂಬರುವ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿಟ್ಟುಕೊಂಡು ಟಿ20 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲು ಬಿಸಿಸಿಐ ಬಯಸಿದೆ.

3 / 6
ಇತ್ತ ಶ್ರೀಲಂಕಾ ವಿರುದ್ಧ ಯುವ ಪಡೆಯನ್ನು ಕಣಕ್ಕಿಳಿಸಿರುವ ಬಿಸಿಸಿಐ ಮುಂಬರುವ ಸರಣಿಯ ಮೂಲಕ ಪ್ರಯೋಗ ಮುಂದುವರೆಸಲು ಬಯಸಿದೆ. ಏಕೆಂದರೆ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿಟ್ಟುಕೊಂಡು ಈಗಲೇ ತಂಡವನ್ನು ಕಟ್ಟುವ ಇರಾದೆಯಲ್ಲಿದೆ ಬಿಸಿಸಿಐ.

4 / 6
ಹೀಗಾಗಿ 35 ವರ್ಷದ ರೋಹಿತ್ ಶರ್ಮಾ ಅವರನ್ನು ಇನ್ಮುಂದೆ ಟಿ20 ತಂಡದ ಆಯ್ಕೆಗೆ ಪರಿಗಣಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಹಾಗೆಯೇ ಮುಂಬರುವ ದಿನಗಳಲ್ಲಿ ಕೊಹ್ಲಿಯ ಫಾರ್ಮ್​ ಹೇಗಿರಲಿದೆ ಎಂಬುದರ ಮೇಲೆ ಅವರ ಟಿ20 ಭವಿಷ್ಯ ನೆಲೆ ನಿಂತಿದೆ.

5 / 6
ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಇನ್ಮುಂದೆ ಟಿ20 ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲಾಗಿದೆ.

6 / 6
Follow us
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್