AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಟ್ರೋಫಿಗೆ​ ವಿಶೇಷ ಪೂಜೆ ಸಲ್ಲಿಸಿದ ರೋಹಿತ್ ಶರ್ಮಾ

T20 World Cup 2024 Final: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಿ 7 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on:Aug 24, 2024 | 3:10 PM

Share
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ​ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಟಿ20 ಟ್ರೋಫಿ ವಿಶೇಷವಾಗಿ ಆರತಿ ಬೆಳಗಲಾಯಿತು.

1 / 6
ಇದೀಗ 17 ವರ್ಷಗಳ ಬಳಿಕ ಭಾರತಕ್ಕೆ ದೊರಕಿದ ಟಿ20 ವಿಶ್ವಕಪ್ ಟ್ರೋಫಿಯ​ ವಿಶೇಷ ಪೂಜೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಪೂಜೆಯ ಬಳಿಕ ಟೀಮ್ ಇಂಡಿಯಾ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಜೊತೆಯಾಗಿ ಸಿಯೆಟ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

2 / 6
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯಿತು. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. 76 ರನ್​ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್​ ಪೇರಿಸಲು ನೆರವಾಗಿದ್ದರು.

3 / 6
177 ರನ್​ಗಳ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಒಂದು ಹಂತದಲ್ಲಿ ಗೆಲುವನ್ನು ಖಚಿತಪಡಿಸಿಕೊಂಡಿತ್ತು. ಏಕೆಂದರೆ ಕೊನೆಯ 30 ಎಸೆತಗಳಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಬೇಕಿದದ್ದು ಕೇವಲ 30 ರನ್​ಗಳು ಮಾತ್ರ. ಈ ವೇಳೆ ದಾಳಿಗಳಿದ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

4 / 6
ಕೊನೆಯ 5 ಓವರ್​ಗಳಲ್ಲಿ ಬುಮ್ರಾ ಎಸೆದ 2 ಓವರ್​ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು. 16ನೇ ಓವರ್​ನಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್​ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್​ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್​ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್​ಗಳು ಮಾತ್ರ.

5 / 6
ಇದಾದ ಬಳಿಕ 18ನೇ ಓವರ್​ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್​ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್​ಗಳು ಮಾತ್ರ. ಅಂತಿಮವಾಗಿ 20 ಓವರ್​ಗಳಲ್ಲಿ 169 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ 2ನೇ ಬಾರಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಅನ್ನು 2ನೇ ಬಾರಿಗೆ ಮುಡಿಗೇರಿಕೊಂಡಿದೆ.

6 / 6

Published On - 9:00 am, Thu, 22 August 24

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?

‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'

ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ

ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ