AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹೊಸ ಇತಿಹಾಸ ಬರೆಯಲಿರುವ ರೋಹಿತ್ ಶರ್ಮಾ

Rohit Sharma Records: ಟೀಮ್ ಇಂಡಿಯಾ ಪರ 149 ಟಿ20 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಇದುವರೆಗೆ 3853 ರನ್​ಗಳನ್ನು ಬಾರಿಸಿದ್ದಾರೆ. ಹಾಗೆಯೇ 20 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Jan 14, 2024 | 6:38 AM

Share
ಇಂದೋರ್​ನಲ್ಲಿ ನಡೆಯಲಿರುವ ಭಾರತ-ಅಫ್ಘಾನಿಸ್ತಾನ್ ನಡುವಣ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ಇತಿಹಾಸ ಬರೆಯಲಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರು ಕೂಡ ಮಾಡದ ಸಾಧನೆಯೊಂದಿಗೆ ವಿಶೇಷ.

1 / 6
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಪ್ಲೇಯರ್ 150 ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. ಇದೀಗ 149 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ 150 ಮ್ಯಾಚ್​ಗಳನ್ನಾಡಿದ ಸಾಧನೆ ಮಾಡಲಿದ್ದಾರೆ.

2 / 6
ಈ ಸಾಧನೆ ಮಾಡಿದ ವಿಶ್ವ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಲಿದೆ. ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಐರ್ಲೆಂಡ್ ಆಟಗಾರ.

3 / 6
ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್ ಒಟ್ಟು 134 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3438 ರನ್​ ಹಾಗೂ 20 ವಿಕೆಟ್ ಕಬಳಿಸುವಲ್ಲಿ ಸ್ಟೀರ್ಲಿಂಗ್ ಯಶಸ್ವಿಯಾಗಿದ್ದಾರೆ.

4 / 6
ಇದೀಗ 150ನೇ ಪಂದ್ಯದ ಹೊಸ್ತಿಲಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 3853 ರನ್​ಗಳನ್ನು ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 20 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಬಾರಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಒಟ್ಟು 115 ಟಿ20 ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ 4008 ರನ್​ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 4 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

6 / 6
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ

ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!

1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!