Rohit Sharma: ರೋಹಿತ್ ಶರ್ಮಾ ರಿಎಂಟ್ರಿ: ಹಾರ್ದಿಕ್ ಪಾಂಡ್ಯ ಕನಸು ಭಗ್ನ..!

T20 World Cup 2024: ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವರ್ಲ್ಡ್​ಕಪ್ ಹಿನ್ನಲೆಯಲ್ಲೇ ಈ ಇಬ್ಬರು ಆಟಗಾರರನ್ನು ಟಿ20 ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2024 | 6:27 AM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ಇಬ್ಬರು ದಿಗ್ಗಜರು ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

1 / 6
ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವರ್ಲ್ಡ್​ಕಪ್ ಹಿನ್ನಲೆಯಲ್ಲೇ ಈ ಇಬ್ಬರು ಆಟಗಾರರನ್ನು ಟಿ20 ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಸಾರಥ್ಯದಲ್ಲೇ ಟಿ20 ವಿಶ್ವಕಪ್​ನಲ್ಲೂ ಭಾರತ ತಂಡ ಕಣಕ್ಕಿಳಿಯಲಿದೆ.

2 / 6
ಅತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸೈಡ್​ಲೈನ್​ಗೆ ಸರಿಯಲಿದ್ದಾರೆ. ಅಂದರೆ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಇರಾದೆಯಲ್ಲಿದ್ದರು.

3 / 6
ಆದರೀಗ ರೋಹಿತ್ ಶರ್ಮಾ ಅವರ ರಿಎಂಟ್ರಿಯೊಂದಿಗೆ ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಅವರ ಕನಸು ಭಗ್ನಗೊಂಡಿದೆ. ಅಷ್ಟೇ ಅಲ್ಲದೆ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಸಂಪೂರ್ಣ ಫಿಟ್​ನೆಸ್ ಸಾಬೀತುಪಡಿಸಬೇಕಾದ ಅನಿವಾರ್ಯತೆ ಹಾರ್ದಿಕ್ ಪಾಂಡ್ಯ ಮುಂದಿದೆ.

4 / 6
ಒಟ್ಟಿನಲ್ಲಿ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಕಂಬ್ಯಾಕ್ ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆ ಎನ್ನಬಹುದು. ಈ ಶುಭ ಸೂಚನೆಯೊಂದಿಗೆ ಈ ಬಾರಿ ಭಾರತ ತಂಡ ವರ್ಲ್ಡ್​ಕಪ್ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

6 / 6
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ