AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohits Sharma: RCB ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ದಾಖಲೆ ಬರೆದ ರೋಹಿತ್ ಶರ್ಮಾ

IPL 2023 Kannada: ವೆಸ್ಟ್ ಇಂಡೀಸ್ ಟಿ20 ತಂಡ, ಸಿಪಿಎಲ್ ಹಾಗೂ ಪಿಎಸ್​ಎಲ್​ ತಂಡಗಳನ್ನು ಒಳಗೊಂಂಡಂತೆ ಒಟ್ಟು 208 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 02, 2023 | 9:29 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ 5ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಅಂತಿಂಥ ದಾಖಲೆಯಲ್ಲ ಎಂಬುದೇ ಮತ್ತೊಂದು ವಿಶೇಷ.

1 / 5
ಹೌದು, ಆರ್​ಸಿಬಿ ವಿರುದ್ಧ ಟಾಸ್​ಗೆ ಆಗಮಿಸುತ್ತಿದಂತೆ ರೋಹಿತ್ ಶರ್ಮಾ 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ವಿಶೇಷ ಸಾಧನೆ ಮಾಡಿದರು. ಅಂದರೆ ಟಿ20 ಕ್ರಿಕೆಟ್​ನಲ್ಲಿ​ (ಐಪಿಎಲ್, ಟಿ20ಐ) ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ.

2 / 5
ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಸಿಎಸ್​ಕೆ, ರೈಸಿಂಗ್ ಪುಣೆ ಜೈಂಟ್ಸ್​ ಹಾಗೂ ಟೀಮ್ ಇಂಡಿಯಾ ಟಿ20 ತಂಡವನ್ನು ಮುನ್ನಡೆಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 307 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

3 / 5
ಹಾಗೆಯೇ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಡಾರೆನ್ ಸಮಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಸಮಿ ವೆಸ್ಟ್ ಇಂಡೀಸ್ ಟಿ20 ತಂಡ, ಸಿಪಿಎಲ್ ಹಾಗೂ ಪಿಎಸ್​ಎಲ್​ ತಂಡಗಳನ್ನು ಒಳಗೊಂಂಡಂತೆ ಒಟ್ಟು 208 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

4 / 5
ಇದೀಗ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಒಟ್ಟು 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ಹಿರಿಮೆ ಪಾತ್ರರಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು