AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

IPL 2022 Rcb Schedule: ಆರ್​ಸಿಬಿ ಮಾರ್ಚ್​ 27 ರಂದು ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆರ್​ಸಿಬಿ ವೇಳಾಪಟ್ಟಿ ಹೀಗಿದೆ.

TV9 Web
| Edited By: |

Updated on: Mar 06, 2022 | 6:53 PM

Share
ಐಪಿಎಲ್ ವೇಳಾಪಟ್ಟಿ ರಿಲೀಸ್ ಆಗಿದೆ. ಮಾರ್ಚ್​ 26 ರಂದು ನಡೆಯುವ ಮೊದಲ ಪಂದ್ಯದಲ್ಲಿ ಕೆಕೆಆರ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ಮಾರ್ಚ್​ 27 ರಂದು ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆರ್​ಸಿಬಿ ವೇಳಾಪಟ್ಟಿ ಹೀಗಿದೆ.

1 / 5
ಮಾರ್ಚ್ 27- ಪಂಜಾಬ್ ಕಿಂಗ್ಸ್​,   ಮಾರ್ಚ್ 30-  ಕೆಕೆಆರ್,   ಏಪ್ರಿಲ್ 5- ರಾಜಸ್ಥಾನ್ ರಾಯಲ್ಸ್,   ಏಪ್ರಿಲ್ 9- ಮುಂಬೈ ಇಂಡಿಯನ್ಸ್,   ಏಪ್ರಿಲ್ 12- ಸಿಎಸ್​ಕೆ

2 / 5
ಏಪ್ರಿಲ್ 12- ಡೆಲ್ಲಿ ಕ್ಯಾಪಿಟಲ್ಸ್,   ಏಪ್ರಿಲ್ 19- ಲಕ್ನೋ ಸೂಪರ್ ಜೈಂಟ್ಸ್,   ಏಪ್ರಿಲ್ 23-  ಎಸ್​ಆರ್​ಹೆಚ್​,   ಏಪ್ರಿಲ್ 26- ರಾಜಸ್ಥಾನ್ ರಾಯಲ್ಸ್,   ಏಪ್ರಿಲ್ 30- ಗುಜರಾತ್ ಟೈಟನ್ಸ್,

3 / 5
ಮೇ 4- ಸಿಎಸ್​ಕೆ,   ಮೇ 8- ಎಸ್​ಆರ್​ಹೆಚ್​,   ಮೇ 13- ಪಂಜಾಬ್ ಕಿಂಗ್ಸ್ ,   ಮೇ 19- ಗುಜರಾತ್ ಟೈಟನ್ಸ್

4 / 5
ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

5 / 5
TV9 Web
TV9 Web

TV9 Kannada

Read More
Follow Us
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ

ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ

ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ

ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ

ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ

ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ

ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ

ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ

ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ

ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?