AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB, IPL 2023: ಬೆಂಗಳೂರಿನಲ್ಲಿ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ: ಫೋಟೋ ನೋಡಿ

Royal Challengers Bangalore: ಆರ್​ಸಿಬಿ ತಂಡದ ಬಹುತೇಕ ಎಲ್ಲ ಆಟಗಾರರು ಕ್ಯಾಂಪ್ ಸೇರಿಕೊಂಡಿದ್ದಾರೆ. ಮೊದಲ ಪಂದ್ಯಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

Vinay Bhat
|

Updated on:Mar 25, 2023 | 10:41 AM

Share
ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾಟ್ ಟೈಟಾನ್ಸ್ ಮುಖಾಮುಖಿ ಆಗಲಿದೆ.

1 / 7
ಪ್ರತಿ ಬಾರಿ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.

2 / 7
ಇದೀಗ ಆರ್​ಸಿಬಿ ತಂಡದ ಬಹುತೇಕ ಎಲ್ಲ ಆಟಗಾರರು ಕ್ಯಾಂಪ್ ಸೇರಿಕೊಂಡಿದ್ದಾರೆ. ಮೊದಲ ಪಂದ್ಯಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

3 / 7
ಹರ್ಷಲ್ ಪಟೇಲ್ ಬೌಲಿಂಗ್ ಅಭ್ಯಾಸ ನಡೆಸಿದರೆ, ದಿನೇಶ್ ಕಾರ್ತಿಕ್, ಅನುಜ್ ರಾವತ್ ನೆಟ್​ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಆರ್​ಸಿಬಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದೆ.

4 / 7
ಅನ್​ಫಿಟ್ ಆಗಿರುವ ಗ್ಲೆನ್ ಮ್ಯಾಕ್ಸ್​ವೆಲ್: ಇತ್ತೀಚೆಗಷ್ಟೆ ಮುಕ್ತಾಯಗೊಂಡ ಭಾರತದ ವಿರುದ್ಧ ಏಕದಿನ ಸರಣಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೂ ಆಡಿದ್ದು ಕೇವಲ ಒಂದು ಪಂದ್ಯ ಮಾತ್ರ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಮ್ಯಾಕ್ಸಿ ಫಿಟ್​ನೆಸ್ ತೊಂದರೆಯಿಂದ ಬಳಲುತ್ತಿದ್ದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಟಿಕೆಟ್ ಖರೀದಿಗೆ ಸಿಗುತ್ತಿದ್ದು ಬಹುತೇಕ ಸೋಲ್ಡ್ ಔಟ್ ಆಗಿದೆ. ಆರ್​ಸಿಬಿಯ ಅಧಿಕೃತ ವೆಬ್​ಸೈಟ್​ನಲ್ಲಿ ಟಿಕೆಟ್ ಮಾರಾಟ ನಡೆಯುತ್ತಿದೆ.

6 / 7
ಆರ್​​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್​ವೆಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

7 / 7

Published On - 10:41 am, Sat, 25 March 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ