ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಆರು ಪಂದ್ಯಗಳು ಮುಕ್ತಾಯಗೊಂಡಿದೆ. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಏಳನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ಆಗಲಿದೆ. ಇದಕ್ಕೂ ಮುನ್ನ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.