AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Playing XI vs DC: ಇಂದಿನ ಪಂದ್ಯಕ್ಕೆ ಆರ್​ಸಿಬಿ ಪರ ಕಣಕ್ಕಿಳಿಯುವವರು ಯಾರು?: ಇಲ್ಲಿದೆ ಮಂಧಾನ ಪಡೆಯ ಪ್ಲೇಯಿಂಗ್ XI

RCBW vs DCW, WPL 2023: ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಇಂದು​ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಲಿದೆ. ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ನೋಡುವುದಾದರೆ...

Vinay Bhat
|

Updated on:Mar 05, 2023 | 10:34 AM

Share
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಇಂದು ಡಬಲ್ ಹೆಡರ್​ನಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಆರಂಭವಾಗಲಿರುವ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಲಿದೆ.

1 / 7
ಮುಂಬೈನ ಬ್ರಾಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಸ್ಮೃತಿ ಮಂಧಾನ ಮುನ್ನಡೆಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೆಗ್ ಲ್ಯಾನಿಂಗ್ ನಾಯಕಿಯಾಗಿದ್ದಾರೆ.

2 / 7
ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು ಯಾವರೀತ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ. ಆರ್‌ಸಿಬಿ ಇಲ್ಲಿಯವರೆಗೆ ಯಾವುದೇ ಪ್ರಶಸ್ತಿಯನ್ನು ಗೆದ್ದಿಲ್ಲ. ಆದರೆ, ಪುರುಷರ ತಂಡದಂತೆ ಮಹಿಳಾ ತಂಡವೂ ಕ್ರಿಕೆಟ್ ಪ್ರಪಂಚದ ದೊಡ್ಡ ಹೆಸರುಗಳ ದಂಡನ್ನೇ ಹೊಂದಿದೆ.

3 / 7
ಆರ್​ಸಿಬಿ ತಂಡದಲ್ಲಿ ಸ್ಮೃತಿ ಮಂದಾನ ಜೊತೆ ಎಲಿಸ್ ಪೆರ್ರಿ, ರಿಚಾ ಘೋಷ್, ಸೋಫಿ ಡಿವೈನ್, ರೇಣುಕಾ ಸಿಂಗ್, ಎರಿನ್ ಬರ್ನ್ಸ್ ಅವರಂತಹ ಅಪಾಯಕಾರಿ ಪ್ಲೇಯರ್ಸ್ ಅನ್ನು ಹೊಂದಿದೆ. ಹಾಗಾದರೆ ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರರಬಹುದು, ಇಲ್ಲಿದೆ ಸಂಭಾವ್ಯ ಪಟ್ಟಿ?.

4 / 7
ಆರ್​ಸಿಬಿ ಪರ ಓಪನರ್​ಗಳಾಗಿ ಸ್ಮೃತಿ ಮಂಧಾನ ಹಾಗೂ ಸೋಫಿ ಡಿವೈನ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಎಲ್ಲಿಸ್ ಪೆರ್ರಿ ಆಡಿದರೆ ನಾಲ್ಕನೇ ಸ್ಥಾನದಲ್ಲಿ ಡೇನ್ ವ್ಯಾನ್ ನೀಕರ್ಕ್ ಅಥವಾ ಹೀದರ್ ನೈಟ್ ಸ್ಥಾನ ಪಡೆದುಕೊಳ್ಳಬಹುದು.

5 / 7
ಐದನೇ ಕ್ರಮಾಂಕದಲ್ಲಿ ದಿಶಾ ಕಸಟ್ ಆಡುವುದು ಬಹುತೇಕ ಖಚಿತ. ವಿಕೆಟ್ ಕೀಪರ್ ಜವಾಬ್ದಾರಿಯನ್ನು ರಿಚಾ ಘೋಷ್ ನಿರ್ವಹಿಸಲಿದ್ದಾರೆ. ಮೇಗನ್ ಶುಟ್ ಮತ್ತು ಕನಿಕಾ ಅಹುಜಾ ಕೂಡ ಸ್ಥಾನ ಪಡೆದುಕೊಳ್ಳಲಿದ್ದಾರೆ. ರೇಣುಕಾ ಸಿಂಗ್ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಸಹನಾ ಪವರ್, ಕೋಮಲ್ ಜನ್ಜಾದ್ ಆಡುವ ಬಳಗದಲ್ಲಿ ಕಾಣಿಸುವ ಸಾಧ್ಯತೆ ಇದೆ.

6 / 7
ಇತ್ತ ಡೆಲ್ಲಿ ತಂಡದಲ್ಲಿ ಲ್ಯಾನಿಂಗ್ ಜೊತೆಗೆ ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ ಅವರಂತಹ ಸ್ಟಾರ್ ಆಟಗಾರ್ತಿಯರಿದ್ದಾರೆ. ಮರಿಜನ್ ಕಪ್, ಸ್ನೇಹ ದೀಪ್ತಿ, ಅರುಂಧತಿ ರೆಡ್ಡಿ, ರಾಧಾ ಯಾದವ್, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಶಿಖಾ ಪಾಂಡೆ, ತಾನಿಯಾ ಭಾಟಿಯಾ, ಪೂನಮ್ ಯಾದವ್ ಕೂಡ ತಂಡದಲ್ಲಿದ್ದಾರೆ.

7 / 7

Published On - 10:34 am, Sun, 5 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ