AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB, IPL 2023: ರಾಜಸ್ಥಾನ್ vs ಆರ್​ಸಿಬಿ ರೋಚಕ ಪಂದ್ಯದ ಫೋಟೋ ನೋಡಿ

Rajasthan vs Bangalore: ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿಗೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ (18) ಅರ್ಧಶತಕದ ಜೊತೆಯಾಟ ನೀಡಿದರು. ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಯಾದ ಫಾಫ್ ಬೊಂಬಾಟ್ ಆಟ ಪ್ರದರ್ಶಿಸಿದರು.

Vinay Bhat
|

Updated on:May 15, 2023 | 11:15 AM

Share
ಐಪಿಎಲ್ 2023 ರಲ್ಲಿ ಭಾನುವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಸ್ಯಾಮ್ಸನ್ ಪಡೆಯನ್ನು ಕೇವಲ 59 ರನ್​ಗೆ ಆಲೌಟ್ ಮಾಡಿ 112 ರನ್​ಗಳ ಜಯ ಸಾಧಿಸಿದ ಬೆಂಗಳೂರು ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.

1 / 7
ಬೌಲಿಂಗ್​ನಲ್ಲಿ ಸತತ ಕಳಪೆ ಪ್ರದರ್ಶನ ತೋರುತ್ತಿದ್ದ ಆರ್​ಸಿಬಿ ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಆರ್​ಆರ್​ ವಿರುದ್ಧದ ಈ ಪಂದ್ಯದಲ್ಲಿ ಊಹಿಸಲಾಗದ ರೀತಿಯ ಪ್ರದರ್ಶನ ತೋರಿತು.

2 / 7
ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿಗೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ (18) ಅರ್ಧಶತಕದ ಜೊತೆಯಾಟ ನೀಡಿದರು.

3 / 7
ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಯಾದ ಫಾಫ್ ಬೊಂಬಾಟ್ ಆಟ ಪ್ರದರ್ಶಿಸಿದರು. ಡುಪ್ಲೆಸಿಸ್ 44 ಎಸೆತಗಳಲ್ಲಿ 55 ರನ್ ಗಳಿಸಿದರೆ, ಮ್ಯಾಕ್ಸ್​ವೆಲ್ 54 ರನ್ ಚಚ್ಚಿದರು.

4 / 7
ಕೊನೆಯಲ್ಲಿ ಅನುಜ್ ರಾವತ್ 11 ಎಸೆತಗಳಲ್ಲಿ 29 ರನ್ ಸಿಡಿಸಿದ ಪರಿಣಾಮ ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತು.

5 / 7
ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ಮೊದಲ ಓವರ್​ನಿಂದಲೇ ವಿಕೆಟ್ ಕಳೆದುಕೊಂಡು ಸಾಗಿ ಕೇವಲ 59 ರನ್​ಗೆ ಸರ್ವಪತನ ಕಂಡಿತು. ತಂಡದ ಪರ ಹೆಟ್ಮೇರ್ (35) ಅತಿ ಹೆಚ್ಚು ಕಲೆಹಾಕಿದರು.

6 / 7
ಆರ್​ಸಿಬಿ ಪರ ವೇಯ್ನ್ ಪಾರ್ನೆಲ್ 3 ವಿಕೆಟ್ ಕಿತ್ತು ಮಿಂಚಿದರೆ ಮಿಚೆಲ್ ಬ್ರೆಸ್​ವೆಲ್ ಹಾಗೂ ಕರ್ಣ್ ಶರ್ಮಾ ತಲಾ 2 ವಿಕೆಟ್ ಪಡೆದರು.

7 / 7

Published On - 11:12 am, Mon, 15 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ