Ruturaj Gaikwad-Utkarsha Wedding: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿಎಸ್​ಕೆ ಸ್ಟಾರ್ ಬ್ಯಾಟರ್ ರುತುರಾಜ್ ಗಾಯಕ್ವಾಡ್: ವಧು ಕೂಡ ಕ್ರಿಕೆಟರ್

Ruturaj Gaikwad Wedding: ರುತುರಾಜ್ ಗಾಯಕ್ವಾಡ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

Vinay Bhat
|

Updated on: Jun 04, 2023 | 10:03 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 8
ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

2 / 8
ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

3 / 8
“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

4 / 8
ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್‌ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

5 / 8
ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

6 / 8
ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

7 / 8
ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್

8 / 8
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ