AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಹ್ಯಾಟ್ರಿಕ್ ಸೆಂಚುರಿ: ದೇಶೀಯ ಅಂಗಳದಲ್ಲಿ ರುತುರಾಜ್ ಅಬ್ಬರ

Vijay Hazare Trophy 2021: 2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್​ಕೆ ಪರ 636 ರನ್ ಬಾರಿಸಿದ್ದರು. ಈ ಮೂಲಕ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 11, 2021 | 2:43 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ನಲ್ಲಿ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದ  ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿ ಮಿಂಚಿದ್ದಾರೆ.

1 / 7
ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಸತತ ಮೂರು ಪಂದ್ಯಗಳಲ್ಲಿ ಸೆಂಚುರಿ ಬಾರಿಸಿರುವುದು ವಿಶೇಷ. ಮಧ್ಯಪ್ರದೇಶದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 112 ಎಸೆತಗಳನ್ನು ಎದುರುಸಿದ ರುತುರಾಜ್ 14 ಫೋರ್, 4 ಸಿಕ್ಸ್​ನೊಂದಿಗೆ 136 ರನ್​ ಬಾರಿಸಿದ್ದರು.

2 / 7
ಇನ್ನು ಛತ್ತೀಸಗಢ ವಿರುದ್ಧ ನಡೆದ ಪಂದ್ಯದಲ್ಲಿ 143 ಎಸೆತಗಳನ್ನು ಎದುರಿಸಿದ ರುತುರಾಜ್ 154 ರನ್ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 14 ಫೋರ್ ಹಾಗೂ 5 ಸಿಕ್ಸರ್​ಗಳು ಮೂಡಿಬಂದಿತ್ತು.

3 / 7
 ಇದೀಗ ಕೇರಳ ವಿರುದ್ದ ನಡೆದ ಮೂರನೇ ಪಂದ್ಯದಲ್ಲೂ ರುತುರಾಜ್ ಶತಕ ಬಾರಿಸುವ ಮೂಲಕ ಹ್ಯಾಟ್ರಿಕ್ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 129 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಬೌಂಡರಿಯೊಂದಿಗೆ 124 ರನ್​ ಬಾರಿಸಿದ್ದಾರೆ.

4 / 7
ಈ ಮೂಲಕ ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂರು ಸೆಂಚುರಿಯಲ್ಲಿ ಎರಡೂ ಸೆಂಚುರಿ ಮೂಡಿಬಂದಿರುವುದು ಚೇಸಿಂಗ್​ನಲ್ಲಿ ಎಂಬುದು ವಿಶೇಷ. ಹಾಗೆಯೇ ಆ ಎರಡೂ ಪಂದ್ಯಗಳನ್ನು ಮಹಾರಾಷ್ಟ್ರ ಗೆದ್ದುಕೊಂಡಿತ್ತು.

5 / 7
ಇದೀಗ ಕೇರಳ ವಿರುದ್ದ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಮಹಾರಾಷ್ಟ್ರ 291 ರನ್ ಕಲೆಹಾಕಿದ್ದು, ಈ ಪಂದ್ಯವನ್ನೂ ಕೂಡ ಗೆಲ್ಲುವ ವಿಶ್ವಾಸದಲ್ಲಿದೆ.

6 / 7
 2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್​ಕೆ ಪರ  636 ರನ್ ಬಾರಿಸಿದ್ದರು. ಈ ಮೂಲಕ  ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ