Ruturaj Gaikwad: ಹ್ಯಾಟ್ರಿಕ್ ಸೆಂಚುರಿ: ದೇಶೀಯ ಅಂಗಳದಲ್ಲಿ ರುತುರಾಜ್ ಅಬ್ಬರ
Vijay Hazare Trophy 2021: 2021ರ ಐಪಿಎಲ್ ನಲ್ಲಿ ರುತರಾಜ್ ಸಿಎಸ್ಕೆ ಪರ 636 ರನ್ ಬಾರಿಸಿದ್ದರು. ಈ ಮೂಲಕ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಇದೀಗ ಭರ್ಜರಿ ಫಾರ್ಮ್ನಲ್ಲಿರುವ ರುತುರಾಜ್ ಗಾಯಕ್ವಾಡ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾಗಲಿದ್ದಾರಾ ಕಾದು ನೋಡಬೇಕಿದೆ.