SA vs PAK: ಪಾಕ್ ವಿರುದ್ಧ ಚೊಚ್ಚಲ ದ್ವಿಶತಕ ಸಿಡಿಸಿ 10 ವರ್ಷಗಳ ಬರ ನೀಗಿಸಿದ ರಿಕಲ್ಟನ್
Ryan Rickelton's Double Century: ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರಿಯಾನ್ ರಿಕಲ್ಟನ್ ಪಾಕಿಸ್ತಾನದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ದ್ವಿಶತಕ ಸಿಡಿಸಿದ್ದಾರೆ. ಇದು ಅವರ ವೃತ್ತಿಜೀವನದ ಮೊದಲ ದ್ವಿಶತಕ ಹಾಗೂ ಈ ವರ್ಷದ ಮೊದಲ ದ್ವಿಶತಕವಾಗಿದೆ. ಈ ಭರ್ಜರಿ ಇನ್ನಿಂಗ್ಸ್‌ನಿಂದಾಗಿ ದಕ್ಷಿಣ ಆಫ್ರಿಕಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಮೊತ್ತವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ನಾಯಕ ತೆಂಬ ಬವುಮಾ ಕೂಡ ಶತಕ ಸಿಡಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




