Dewald Brevis: 6,6,6,6,6,6,6: ‘ಬೇಬಿ ಎಬಿ’ ಪರಾಕ್ರಮಕ್ಕೆ ಮಕಾಡೆ ಮಲಗಿದ ಶ್ರೀಲಂಕಾ..!

Dewald Brevis: ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ದಕ್ಷಿಣ ಆಫ್ರಿಕಾ ಎ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪೃಥ್ವಿಶಂಕರ
|

Updated on:Jun 05, 2023 | 8:53 AM

ಶ್ರೀಲಂಕಾದಲ್ಲಿ ನಡೆದ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ 7 ಸಿಕ್ಸರ್ ಸಹಿತ ಅಜೇಯ 98 ರನ್ ಬಾರಿಸಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ ಸುಲಭ ಜಯ ತಂದುಕೊಟ್ಟಿದ್ದಾರೆ.

1 / 5
ಈ ಮೊದಲ ಅನಧಿಕೃತ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಎ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 264 ರನ್ ಗಳಿಸಿತು. ಹೀಗಾಗಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ 265 ರನ್‌ಗಳ ಗುರಿ ಸಿಕ್ಕಿತು. ಆದರೆ ಈ ಗುರಿ ಬೆನ್ನಟ್ಟಿದ ಆಫ್ರಿಕಾ ಎ ತಂಡದ 6 ಬ್ಯಾಟ್ಸ್‌ಮನ್‌ಗಳು ಕೇವಲ 155 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡರು.

2 / 5
ಅಂತಹ ಪರಿಸ್ಥಿತಿಯಲ್ಲಿ, ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬೇಬಿ ಎಬಿ, 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ದಕ್ಷಿಣ ಆಫ್ರಿಕಾ ಎ ತಂಡವನ್ನು ಗೆಲುವಿನ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 71 ಎಸೆತಗಳನ್ನು ಎದುರಿಸಿದ ಬ್ರೆವಿಸ್ ಅಜೇಯ 98 ರನ್ ಸಿಡಿಸಿದರು. ಇದರಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್ ಕೂಡ ಸೇರಿದ್ದವು.

3 / 5
ಬ್ರೆವಿಸ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ದಕ್ಷಿಣ ಆಫ್ರಿಕಾ ಎ ತಂಡ, ಶ್ರೀಲಂಕಾ ಎ ತಂಡವನ್ನು ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳಿಂದ ಸೋಲಿಸಿತು. ಲಂಕಾ ನೀಡಿದ 265 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ಎ ಕೇವಲ 41.1 ಓವರ್‌ಗಳಲ್ಲಿ ಸಾಧಿಸಿತು.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಎ ತಂಡದ ಪರ ಆರಂಭಿಕ ನಿಶಾನ್ ಮಧುಶಂಕ 68 ರನ್ ಬಾರಿಸಿದರೆ, ಜನಿತ್ ಲಿಯಾನಗೆ ಅಜೇಯ 76 ರನ್ ಬಾರಿಸಿದರು. ಬ್ಯಾಟಿಂಗ್​ಗೂ ಮುನ್ನ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಬ್ರೆವಿಸ್ 6 ಓವರ್ ಬೌಲ್ ಮಾಡಿ 40 ರನ್  ನೀಡಿ, 1 ವಿಕೆಟ್ ಪಡೆದರು.

5 / 5

Published On - 8:50 am, Mon, 5 June 23

Follow us
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?