Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಹರಿಣಗಳ ನಾಡಲ್ಲಿ ಕೊಹ್ಲಿ ನಂತರ ಈ ಸಾಧನೆ ಮಾಡಿದ 2ನೇ ನಾಯಕ ರಾಹುಲ್..!

IND vs SA: ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 22, 2023 | 3:46 PM

ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.

1 / 6
ನಾಯಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.

2 / 6
ಕೆಎಲ್‌ ರಾಹುಲ್​ಗಿಂತ ಮೊದಲು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2018ರಲ್ಲಿ ದಕ್ಷಿಣ ಆಫ್ರಿಕಾವನ್ನು ಸ್ವದೇಶದಲ್ಲಿ ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸೋಲಿಸಿತ್ತು.

3 / 6
ಆ ಬಳಿಕ ಇದೀಗ 2023ರಲ್ಲಿ 5 ವರ್ಷಗಳ ಬಳಿಕ ಟೀಂ ಇಂಡಿಯಾ ಸರಣಿ ಗೆದ್ದ ದಾಖಲೆ ಬರೆದಿದೆ. ಈ ಸರಣಿಗೂ ಮುನ್ನ2022ರಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ 0-3 ಅಂತರದಿಂದ ಸೋಲಿಸಿತ್ತು.

4 / 6
ಆಗಲೂ ಕೆಎಲ್ ರಾಹುಲ್ ನಾಯಕರಾಗಿದ್ದರು. ಆಗ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

5 / 6
ಏತನ್ಮಧ್ಯೆ, ಟಿ20 ಮತ್ತು ಏಕದಿನ ಸರಣಿಯ ನಂತರ ಎರಡೂ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಡಿಸೆಂಬರ್ 26 ರಿಂದ ಈ ಟೆಸ್ಟ್ ಸರಣಿ ಆರಂಭವಾಗಲಿದೆ.

6 / 6
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ