IND vs SA: ಹರಿಣಗಳ ನಾಡಲ್ಲಿ ಕೊಹ್ಲಿ ನಂತರ ಈ ಸಾಧನೆ ಮಾಡಿದ 2ನೇ ನಾಯಕ ರಾಹುಲ್..!
IND vs SA: ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿ ಗೆಲುವಿನೊಂದಿಗೆ ಇತಿಹಾಸ ಸೃಷ್ಟಿಸಿದೆ. ಟೀಂ ಇಂಡಿಯಾ ಪರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ನಾಯಕ ಎಂಬ ಖ್ಯಾತಿಗೆ ಕೆಎಲ್ ರಾಹುಲ್ ಭಾಜನರಾಗಿದ್ದಾರೆ.