AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20 ಲೀಗ್ ಗೆದ್ದ ಸನ್​ರೈಸರ್ಸ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

SA20 2024: ಸೌತ್ ಆಫ್ರಿಕಾ ಟಿ20 ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡ 17 ಓವರ್​ಗಳಲ್ಲಿ 115 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ 89 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 11, 2024 | 1:30 PM

Share
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಫೈನಲ್ ಪಂಧ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಇದಕ್ಕೂ ಮುನ್ನ 2023 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಸನ್​ರೈಸರ್ಸ್ ಶೈನ್ ಆಗಿದ್ದಾರೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿಳಿನಂತಿದೆ...

2 / 6
ವಿನ್ನರ್ಸ್​ ಬಹುಮಾನ ಮೊತ್ತ: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 3.25 ಕೋಟಿ ರಾಂಡ್ ಪ್ರೈಝ್ ಮೊತ್ತವಾಗಿ ನೀಡಲಾಗುತ್ತದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 14.21 ಕೋಟಿ ರೂ. ಬಹುಮಾನ ಮೊತ್ತವನ್ನು ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಪಡೆದುಕೊಂಡಿದೆ.

3 / 6
ರನ್ನರ್ಸ್​ ಬಹುಮಾನ ಮೊತ್ತ: ಈ ಲೀಗ್​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ 1.62 ಕೋಟಿ ರಾಂಡ್. ಅಂದರೆ ಭಾರತೀಯ ಮೌಲ್ಯ 7.2 ಕೋಟಿ ರೂ. ಇದೀಗ ರನ್ನರ್ಸ್ ಆಗಿರುವ ಡರ್ಬನ್ ಸೂಪರ್ ಜೈಂಟ್ಸ್​ ಬಹುಮಾನ ಮೊತ್ತವಾಗಿ 7.2 ಕೋಟಿ ರೂ. ಪಡೆದುಕೊಂಡಿದೆ.

4 / 6
ಇದಲ್ಲದೆ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಕ್ಕೆ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್​ (4.37 ಲಕ್ಷ ರೂ) ಪ್ರಶಸ್ತಿ ಕೂಡ ಲಭಿಸಿದೆ. ಇನ್ನು ಹೆನ್ರಿಕ್ ಕ್ಲಾಸೆನ್​ಗೆ ಬೆಸ್ಟ್ ಬ್ಯಾಟ್ಸ್​ಮನ್ ಪ್ರಶಸ್ತಿ (8.74 ಲಕ್ಷ ರೂ.) ಹಾಗೂ ಒಟ್ನಿ ಬಾರ್ಟ್‌ಮ್ಯಾನ್​ಗೆ ಬೆಸ್ಟ್ ಬೌಲರ್ ಪ್ರಶಸ್ತಿ (8.74 ಲಕ್ಷ ರೂ.) ಲಭಿಸಿದೆ.

5 / 6
ಹಾಗೆಯೇ 2024ರ ಸೌತ್ ಆಫ್ರಿಕಾ ಟಿ20 ಲೀಗ್​ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಆಟಗಾರ ಹೆನ್ರಿಕ್ ಕ್ಲಾಸೆನ್​ಗೆ ಸಿಕ್ಕಿದ್ದು, ಇದರ ಜೊತೆಗೆ 15.30 ಲಕ್ಷ ರೂ. ಬಹುಮಾನ ಮೊತ್ತವನ್ನು ಪಡೆದುಕೊಂಡಿದ್ದಾರೆ.

6 / 6
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್