AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20: ಮುಂಬೈ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪತರುಗುಟ್ಟಿದ ಸೂಪರ್ ಕಿಂಗ್ಸ್; 244 ರನ್ ಟಾರ್ಗೆಟ್..!

SA20: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ MI ಕೇಪ್ ಟೌನ್ ತಂಡ ಆರಂಭಿಕರಿಬ್ಬರ ಸಿಡಿಲಬ್ಬರದ ಬ್ಯಾಟಿಂಗ್​ನ ಆಧಾರದ ಮೇಲೆ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 243 ರನ್ ಕಲೆಹಾಕಿದೆ. ಈ ಮೂಲಕ ಜೋಹಾನ್ಸ್‌ಬರ್ಗ್ ಸೂಪರ್ ಕಿಂಗ್ಸ್ ತಂಡಕ್ಕೆ 244 ರನ್ ಟಾರ್ಗೆಟ್ ನೀಡಿದೆ.

ಪೃಥ್ವಿಶಂಕರ
|

Updated on:Jan 13, 2024 | 7:48 PM

Share
SA20 ಲೀಗ್​ನ ಮೊದಲ ಡಬಲ್-ಹೆಡರ್ ಪಂದ್ಯ ಈ ಶನಿವಾರದಂದು ನಡೆಯುತ್ತಿದೆ. ಜೊಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಡಬಲ್‌ಹೆಡರ್‌ನ ಮೊದಲ ಗೇಮ್‌ನಲ್ಲಿ ಜೋಹಾನ್ಸ್‌ಬರ್ಗ್ ಸೂಪರ್ ಕಿಂಗ್ಸ್ ಮತ್ತು MI ಕೇಪ್ ಟೌನ್ ತಂಡಗಳು ಮುಖಾಮುಖಿಯಾಗಿವೆ.

1 / 7
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ MI ಕೇಪ್ ಟೌನ್ ತಂಡ ಆರಂಭಿಕರಿಬ್ಬರ ಸಿಡಿಲಬ್ಬರದ ಬ್ಯಾಟಿಂಗ್​ನ ಆಧಾರದ ಮೇಲೆ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 243 ರನ್ ಕಲೆಹಾಕಿದೆ. ಈ ಮೂಲಕ ಜೋಹಾನ್ಸ್‌ಬರ್ಗ್ ಸೂಪರ್ ಕಿಂಗ್ಸ್ ತಂಡಕ್ಕೆ 244 ರನ್ ಟಾರ್ಗೆಟ್ ನೀಡಿದೆ.

2 / 7
MI ಕೇಪ್ ಟೌನ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ ಹಾಗೂ ರಯಾನ್ ರಿಕೆಲ್ಟನ್ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಈ ಮೂಲಕ ಕೇವಲ 15. 3 ಓವರ್​ಗಳಲ್ಲೇ 200 ರನ್​ಗಳ ಜೊತೆಯಾಟ ನಡೆಸಿದರು.

3 / 7
ಈ ವೇಳೆ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ ಕೇವಲ 50 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 104 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ  MI ಕೇಪ್ ಟೌನ್ ತಂಡದ ಮೊದಲ ವಿಕೆಟ್ ಪತನವಾಯಿತು.

4 / 7
ಹಾಗೆಯೇ ಮತ್ತೊಬ್ಬ ಆರಂಭಿಕ ರಯಾನ್ ರಿಕೆಲ್ಟನ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 98 ರನ್ ಕಲೆಹಾಕಿದರು. ಆದರೆ ಕೇವಲ 2 ರನ್​ಗಳಿಂದ ಶತಕ ವಂಚಿತರಾದರು.

5 / 7
ಜೋಬರ್ಗ್ ಸೂಪರ್ ಕಿಂಗ್ಸ್: ಫಾಫ್ ಡು ಪ್ಲೆಸಿಸ್ (ನಾಯಕ), ರೀಜಾ ಹೆಂಡ್ರಿಕ್ಸ್, ರೊನಾನ್ ಹರ್ಮನ್, ಲೆಯುಸ್ ಡು ಪ್ಲೂಯ್, ಮೊಯಿನ್ ಅಲಿ, ಡೊನೊವನ್ ಫೆರೇರಾ, ರೊಮಾರಿಯೊ ಶೆಫರ್ಡ್, ನಾಂಡ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಜಹೀರ್ ಖಾನ್, ಇಮ್ರಾನ್ ತಾಹಿರ್.

6 / 7
MI ಕೇಪ್ ಟೌನ್: ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಕಾನರ್ ಎಸ್ಟರ್‌ಹುಜೆನ್, ಲಿಯಾಮ್ ಲಿವಿಂಗ್‌ಸ್ಟೋನ್, ಕೀರಾನ್ ಪೊಲಾರ್ಡ್(ನಾಯಕ), ಸ್ಯಾಮ್ ಕರನ್, ಜಾರ್ಜ್ ಲಿಂಡೆ, ಕಗಿಸೊ ರಬಾಡ, ಬ್ಯೂರಾನ್ ಹೆಂಡ್ರಿಕ್ಸ್, ಒಲ್ಲಿ ಸ್ಟೋನ್

7 / 7

Published On - 7:45 pm, Sat, 13 January 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್