AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20: ಮಾರ್ಕ್ರಾಮ್ ಸಿಡಿಲಬ್ಬರದ ಶತಕ! ಸೋತ ಸೂಪರ್ ಕಿಂಗ್ಸ್; ಫೈನಲ್​ಗೇರಿದ ಸನ್​ರೈಸರ್ಸ್

SA20 League: ಸೆಂಚುರಿಯನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಕೇವಲ 10 ರನ್​ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಂತಹ ಪರಿಸ್ಥಿತಿಯಲ್ಲಿ ತಂಡದ ಜವಬ್ದಾರಿವಹಿಸಿಕೊಂಡ ನಾಯಕ ಮಾರ್ಕ್ರಾಮ್ ಅಬ್ಬರದ ಇನ್ನಿಂಗ್ಸ್ ಕಟ್ಟಿದರು.

TV9 Web
| Edited By: |

Updated on: Feb 10, 2023 | 9:51 AM

Share
ದಕ್ಷಿಣ ಆಫ್ರಿಕಾದ ಚೊಚ್ಚಲ ಟಿ20 ಲೀಗ್ SA20 ಅಂತಿಮ ಹಂತ ತಲುಪಿದ್ದು, ಪಂದ್ಯಾವಳಿಯ ಎರಡನೇ ಸೆಮಿಫೈನಲ್ ಪಂದ್ಯವು ಗುರುವಾರ, ಫೆಬ್ರವರಿ 7 ರಂದು ನಡೆಯಿತು. ಸನ್ ರೈಸರ್ಸ್ ಈಸ್ಟರ್ನ್ ಕೇಪ್ ಮತ್ತು ಜೋಬರ್ಗ್ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯದಲ್ಲಿ ಸನ್ ರೈಸರ್ಸ್ ನಾಯಕ ಏಡನ್ ಮಾರ್ಕ್ರಾಮ್ ಸ್ಫೋಟಕ ಶತಕ ಬಾರಿಸಿದಲ್ಲದೆ ತಂಡವನ್ನು ಫೈನಲ್​ಗೆ ಕರೆದೊಯ್ದಿದ್ದಾರೆ.

1 / 5
ಸೆಂಚುರಿಯನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಕೇವಲ 10 ರನ್​ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಂತಹ ಪರಿಸ್ಥಿತಿಯಲ್ಲಿ ತಂಡದ ಜವಬ್ದಾರಿವಹಿಸಿಕೊಂಡ ನಾಯಕ ಮಾರ್ಕ್ರಾಮ್ ಅಬ್ಬರದ ಇನ್ನಿಂಗ್ಸ್ ಕಟ್ಟಿದರು.

2 / 5
ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಮಾರ್ಕ್ರಾಮ್ ನಂತರ ಜೋಬರ್ಗ್ ಬೌಲರ್‌ಗಳನ್ನು ಬೆಂಡೆತ್ತಲು ಆರಂಭಿಸಿದರು. ಈ ಪೈಕಿ ರೊಮಾರಿಯೊ ಶೆಫರ್ಡ್ ಎಸೆದ 18ನೇ ಓವರ್‌ನಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ಸೇರಿದಂತೆ 21 ರನ್ ಕಲೆ ಹಾಕಿದರು.

3 / 5
ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮಾರ್ಕ್ರಾಮ್ ಈ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಟಿ20 ಶತಕ ಮತ್ತು ಮೂರನೇ ಶತಕವನ್ನು ಬಾರಿಸಿದರು. ಮಾರ್ಕ್ರಾಮ್ ಕೇವಲ 57 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್‌ಗಳೊಂದಿಗೆ ಶತಕ ಪೂರೈಸಿದರು. ನಂತರದ ಎಸೆತದಲ್ಲಿ ಬೌಂಡರಿಯಲ್ಲಿ ಕ್ಯಾಚ್ ನೀಡಿದರಾದರೂ ಅವರ ಇನ್ನಿಂಗ್ಸ್‌ನ ಆಧಾರದ ಮೇಲೆ ಸನ್‌ರೈಸರ್ಸ್ ತಂಡ 213 ರನ್‌ಗಳ ಪ್ರಬಲ ಸ್ಕೋರ್ ಗಳಿಸಿತು.

4 / 5
ಅಂತಿಮವಾಗಿ ಈ ಗುರಿ ಬೆನ್ನಟ್ಟಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 199 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ರೀಜಾ ಹೆಂಡ್ರಿಕ್ಸ್ ಅಬ್ಬರದ 96 ರನ್ ಸಿಡಿಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ.

5 / 5
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ

New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು

ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು