AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

Sachin Tendulkar`s all-time best XI: ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಕಪಿಲ್ ದೇವ್, ರಾಹುಲ್ ದ್ರಾವಿಡ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರಂತಹ ಆಟಗಾರರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

TV9 Web
| Edited By: |

Updated on:Jan 06, 2022 | 4:37 PM

Share
ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ನೆಚ್ಚಿನ 11 ಆಟಗಾರರನ್ನು ಪ್ರಕಟಿಸಿದರೆ ಹೇಗಿರಬಹುದು? ಇಂತಹದೊಂದು ಕುತೂಹಲಕ್ಕೆ ಕೊನೆಗೂ ಸಚಿನ್ ತೆರೆ ಎಳೆದಿದ್ದಾರೆ. ಹೌದು, ಮಾಸ್ಟರ್ ಬ್ಲಾಸ್ಟರ್ ತಮ್ಮ ಆಲ್​ ಟೈಮ್ ಬೆಸ್ಟ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ.

1 / 15
ಆದರೆ ಈ ತಂಡದಲ್ಲಿ ಟೀಮ್ ಇಂಡಿಯಾ ಪರ ಆಡಿದ ನಾಲ್ವರು ಆಟಗಾರರಿಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ ಭಾರತದ ಖ್ಯಾತನಾಮ ಕ್ರಿಕೆಟಿಗರು ಎನಿಸಿಕೊಂಡಿರುವ ಅನೇಕ ಆಟಗಾರರನ್ನು ಕೈಬಿಟ್ಟಿದ್ದಾರೆ. ಅದರಲ್ಲೂ ಭಾರತ ತಂಡ ಕಂಡಂತಹ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿಗೂ ಸಚಿನ್ ತಮ್ಮ ಆಲ್​ ಟೈಮ್​ ಬೆಸ್ಟ್​ ಇಲೆವೆನ್​ನಲ್ಲಿ ಸ್ಥಾನ ನೀಡಿಲ್ಲ ಎಂಬುದು ವಿಶೇಷ.

2 / 15
ಇನ್ನು ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಕಪಿಲ್ ದೇವ್, ರಾಹುಲ್ ದ್ರಾವಿಡ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರಂತಹ ಆಟಗಾರರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಹಾಗಿದ್ರೆ ಸಚಿನ್ ತೆಂಡೂಲ್ಕರ್ ಹೆಸರಿಸಿದ ಆಲ್​ ಟೈಮ್ ಬೆಸ್ಟ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ...

3 / 15
ವೀರೇಂದ್ರ ಸೆಹ್ವಾಗ್ (ಭಾರತ)

ವೀರೇಂದ್ರ ಸೆಹ್ವಾಗ್ (ಭಾರತ)

4 / 15
ಸುನಿಲ್ ಗವಾಸ್ಕರ್ (ಭಾರತ)

ಸುನಿಲ್ ಗವಾಸ್ಕರ್ (ಭಾರತ)

5 / 15
ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)

ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್)

6 / 15
ವಿವ್ ರಿಚರ್ಡ್ಸ್ (ವೆಸ್ಟ್​ ಇಂಡೀಸ್)

ವಿವ್ ರಿಚರ್ಡ್ಸ್ (ವೆಸ್ಟ್​ ಇಂಡೀಸ್)

7 / 15
ಜಾಕ್ ಕಾಲಿಸ್ (ಸೌತ್ ಆಫ್ರಿಕಾ)

ಜಾಕ್ ಕಾಲಿಸ್ (ಸೌತ್ ಆಫ್ರಿಕಾ)

8 / 15
ಸೌರವ್ ಗಂಗೂಲಿ (ಭಾರತ)

ಸೌರವ್ ಗಂಗೂಲಿ (ಭಾರತ)

9 / 15
ಆ್ಯಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)

ಆ್ಯಡಮ್ ಗಿಲ್‌ಕ್ರಿಸ್ಟ್ (ಆಸ್ಟ್ರೇಲಿಯಾ)

10 / 15
ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)

ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)

11 / 15
 ವಾಸಿಂ ಅಕ್ರಮ್ (ಪಾಕಿಸ್ತಾನ್)

ವಾಸಿಂ ಅಕ್ರಮ್ (ಪಾಕಿಸ್ತಾನ್)

12 / 15
ಹರ್ಭಜನ್ ಸಿಂಗ್ (ಭಾರತ)

ಹರ್ಭಜನ್ ಸಿಂಗ್ (ಭಾರತ)

13 / 15
ಶೇನ್ ವಾರ್ನ್ (ಆಸ್ಟ್ರೇಲಿಯಾ)

ಶೇನ್ ವಾರ್ನ್ (ಆಸ್ಟ್ರೇಲಿಯಾ)

14 / 15
ಸಚಿನ್ ತೆಂಡೂಲ್ಕರ್ ಹಳೆಯ ಫೋಟೋ

ಸಚಿನ್ ತೆಂಡೂಲ್ಕರ್ ಹಳೆಯ ಫೋಟೋ

15 / 15

Published On - 4:36 pm, Thu, 6 January 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ