AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ

Sahibzada farhan: ಪಾಕಿಸ್ತಾನ್ ತಂಡದ ಸ್ಫೋಟಕ ದಾಂಡಿಗ ಸಾಹಿಬ್​ಝಾದ ಫರ್ಹಾನ್​ ಹೊಸ ವಿಶ್ವ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಮುರಿಯುವತ್ತ. ಅಂದರೆ ಮುಂದಿನ ಪಂದ್ಯದಲ್ಲಿ ಸಾಹಿಬ್ 37 ರನ್​ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಝಾಹಿರ್ ಯೂಸುಫ್
|

Updated on:Feb 25, 2026 | 8:43 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್​ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

1 / 5
ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದಾರೆ.

2 / 5
ಈ 63 ರನ್​ಗಳೊಂದಿಗೆ ಸಾಹಿಬ್​ಝಾದ ಫರ್ಹಾನ್ ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈವರೆಗೆ 5 ಇನಿಂಗ್ಸ್ ಆಡಿರುವ ಸಾಹಿಬ್ ಒಟ್ಟು 283 ರನ್​ಗಳಿಸಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿಯ ಐತಿಹಾಸಿಕ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ.

3 / 5
ವಿರಾಟ್ ಕೊಹ್ಲಿ 2014ರ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್​ಗಳ ಮೂಲಕ ಬರೋಬ್ಬರಿ 319 ರನ್​ ಗಳಿಸಿದ್ದರು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. 

4 / 5
ಇದೀಗ ಈ ದಾಖಲೆ ಮುರಿಯಲು ಸಾಹಿಬ್​ಝಾದ ಫರ್ಹಾನ್​ಗೆ ಕೇವಲ 37 ರನ್​ಗಳ ಅವಶ್ಯಕತೆಯಿದೆ. ಅಂದರೆ ಸೂಪರ್-8 ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 37 ರನ್ ಬಾರಿಸಿದರೆ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯಬಹುದು. ಅದರಂತೆ ಫೆಬ್ರವರಿ 28 ರಂದು ಸಾಹಿಬ್​ಝಾದ ಫರ್ಹಾನ್ ಹೊಸ ಇತಿಹಾಸ ಬರೆಯಲಿದ್ದಾರಾ ಕಾದು ನೋಡಬೇಕಿದೆ.

5 / 5

Published On - 8:42 am, Wed, 25 February 26

Follow Us
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?

ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್

ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​

ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ

ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು