ಫರ್ಹಾನ್ ಆರ್ಭಟಕ್ಕೆ ಅಭಿಷೇಕ್ ಶರ್ಮಾ ದಾಖಲೆ ಉಡೀಸ್..!
Sahibzada Farhan Records: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ 100 ಕ್ಕಿಂತ ಹೆಚ್ಚು ಸಿಕ್ಸ್ ಬಾರಿಸಿರುವುದು ಕೇವಲ 5 ಐದು ಬ್ಯಾಟರ್ಗಳು ಮಾತ್ರ. ಈ ಸಾಧನೆ ಮಾಡಿದ ವಿಶ್ವದ ಮೊದಲ ದಾಂಡಿಗ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್. ಇದಾದ ಬಳಿಕ ಹೆನ್ರಿಕ್ ಕ್ಲಾಸೆನ್ ಹಾಗೂ ನಿಕೋಲಸ್ ಪೂರನ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಪಾಕಿಸ್ತಾನ್ ತಂಡದ ದಾಂಡಿಗ ಸಾಹಿಬ್ಝಾದ ಫರ್ಹಾನ್ ಕೂಡ ಈ ವಿಶ್ವ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




