AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sam Curran IPL Auction 2025: 18.50 ಕೋಟಿ ವೀರನಿಗೆ ಈ ಬಾರಿ ಸಿಕ್ಕಿದ್ದು ಕೇವಲ 2.40 ಕೋಟಿ

Sam Curran Auction Price: ಈ ಬಾರಿಯ ಮೆಗಾ ಹರಾಜಿನಲ್ಲಿ ಅನೇಕ ಆಟಗಾರರು ಭರ್ಜರಿ ಮೊತ್ತಕ್ಕೆ ಮಾರಾಟವಾದರೆ, ಕೆಲವು ಆಟಗಾರರು ಭಾರೀ ನಷ್ಟವನ್ನು ಅನುಭವಿಸಿದ್ದಾರೆ. ಅವರಲ್ಲಿ ಕಳೆದ ಸೀಸನ್ ವರೆಗೆ ಪ್ರತಿ ವರ್ಷ 18.50 ಕೋಟಿ ರೂಪಾಯಿ ಪಡೆಯುತ್ತಿದ್ದ ಸ್ಯಾಮ್ ಕರನ್ ಈಗ 16.10 ಕೋಟಿ ರೂಪಾಯಿ ನಷ್ಟದೊಂದಿಗೆ ಕೇವಲ 2.40 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ.

ಪೃಥ್ವಿಶಂಕರ
|

Updated on: Nov 25, 2024 | 4:30 PM

Share
ಒಂದೆಡೆ, ಐಪಿಎಲ್ ಹರಾಜಿನಲ್ಲಿ ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್ ಅವರಂತಹ ಆಟಗಾರರು ಭರ್ಜರಿ ಹಣ ಪಡೆದರೆ, ಮತ್ತೊಂದೆಡೆ ಕಳೆದ ಬಾರಿ ಕೋಟಿ ಕೋಟಿ ಪಡೆದಿದ್ದ ಅನೇಕ ಆಟಗಾರರು ಈ ಬಾರಿ ಅಲ್ಪ ಮೊತ್ತಕ್ಕೆ ಹರಾಜಾಗಿದ್ದಾರೆ.

1 / 5
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೇವಲ 2.40 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲಿದ್ದಾರೆ. ಈ ಮೂಲಕ ಸ್ಯಾಮ್ ಕರನ್ ಬರೋಬ್ಬರಿ 16.10 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಕಳೆದ ಸೀಸನ್ ವರೆಗೆ ಪ್ರತಿ ವರ್ಷ 18.50 ಕೋಟಿ ರೂಪಾಯಿ ಪಡೆಯುತ್ತಿದ್ದ ಕರನ್ ಈಗ 16.10 ಕೋಟಿ ರೂಪಾಯಿ ನಷ್ಟದೊಂದಿಗೆ ಕೇವಲ 2.40 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ.

2 / 5
ಸ್ಯಾಮ್ ಕರನ್ ವಿಶ್ವ ಚಾಂಪಿಯನ್ ಆಟಗಾರ ಎಂಬುದರಲ್ಲಿ ಸಂದೇಹವಿಲ್ಲ. 2022 ರಲ್ಲಿ, ಅವರು ಇಂಗ್ಲೆಂಡ್‌ ತಂಡ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರ ಜೊತೆಗೆ ಸರಣಿಯ ಆಟಗಾರನಾಗಿಯೂ ಆಯ್ಕೆಯಾಗಿದ್ದರು. ಅದಕ್ಕಾಗಿಯೇ ಅವರನ್ನು ಐಪಿಎಲ್‌ನಲ್ಲಿ ದೊಡ್ಡ ಮೊತ್ತವನ್ನು ನೀಡಿ ಪಂಜಾಬ್ ಖರೀದಿಸಿತ್ತು.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕರನ್ 270 ರನ್ ಬಾರಿಸಿದ್ದರೆ, 16 ವಿಕೆಟ್‌ಗಳನ್ನು ಸಹ ಪಡೆದರು. ಆದರೆ ಅವರ ಎಕಾನಮಿ ದರವು ಪ್ರತಿ ಓವರ್‌ಗೆ 10 ರನ್‌ಗಳಿಗಿಂತ ಹೆಚ್ಚಿತ್ತು. ಹೀಗಾಗಿ ಕರನ್ ಅವರು ಪಡೆದ ಬೆಲೆಗೆ ತಕ್ಕಂತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದಕ್ಕಾಗಿಯೇ ಪಂಜಾಬ್ ಅವರನ್ನು ಬಿಡ್ ಮಾಡಲಿಲ್ಲ.

4 / 5
ಸ್ಯಾಮ್ ಕರನ್ ಐಪಿಎಲ್‌ನಲ್ಲಿ ಇದುವರೆಗೆ 59 ಪಂದ್ಯಗಳಲ್ಲಿ 25 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 883 ರನ್ ಗಳಿಸಿದ್ದಾರೆ. ಜೊತೆಗೆ ಅವರ ಸ್ಟ್ರೈಕ್ ರೇಟ್ ಕೂಡ 136ಕ್ಕಿಂತ ಹೆಚ್ಚಿದೆ. ಇದಲ್ಲದೇ ಕರನ್ 58 ವಿಕೆಟ್ ಕಬಳಿಸಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​