AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 98 ರನ್​ಗಳು: ಕಳಪೆ ದಾಖಲೆ ಬರೆದ ಸ್ಯಾಮ್ ಕರನ್

England vs West Indies: ಬೃಹತ್ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಪರ ನಾಯಕ ಶಾಯ್ ಹೋಪ್ (109) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಪರಿಣಾಮ 48.5 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ ತಂಡವು 326 ರನ್​ಗಳಿಸಿ 4 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

TV9 Web
| Edited By: |

Updated on: Dec 04, 2023 | 7:25 PM

Share
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 50 ಓವರ್​ಗಳಲ್ಲಿ 325 ರನ್​ಗಳಿಸಿ ಆಲೌಟ್ ಆಗಿತ್ತು.

1 / 5
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಪರ ನಾಯಕ ಶಾಯ್ ಹೋಪ್ (109) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಪರಿಣಾಮ 48.5 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ ತಂಡವು 326 ರನ್​ಗಳಿಸಿ 4 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

2 / 5
ಇತ್ತ ವೆಸ್ಟ್ ಇಂಡೀಸ್ ಬ್ಯಾಟರ್​ಗಳು ಅಬ್ಬರಿಸಿದರೆ, ಅತ್ತ ಇಂಗ್ಲೆಂಡ್ ಪರ ಸ್ಯಾಮ್ ಕರನ್ ದುಬಾರಿಯಾಗಿ ಪರಿಣಮಿಸಿದರು. 9.5 ಓವರ್​ಗಳನ್ನು ಎಸೆದಿದ್ದ ಕರನ್ 98 ರನ್ ನೀಡುವ ಮೂಲಕ ಕಳಪೆ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

3 / 5
ಅಂದರೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಇಂಗ್ಲೆಂಡ್ ಪರ ಅತ್ಯಧಿಕ ರನ್ ನೀಡಿದ ಬೌಲರ್​ ಎಂಬ ಕಳಪೆ ದಾಖಲೆ ಇದೀಗ ಸ್ಯಾಮ್ ಕರನ್ ಪಾಲಾಗಿದೆ. ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸ್ಟೀವ್ ಹಾರ್ಮಿಸನ್ ಹೆಸರಿನಲ್ಲಿತ್ತು.

4 / 5
2006 ರಲ್ಲಿ ಲೀಡ್ಸ್​ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ  ಸ್ಟೀವ್ ಹಾರ್ಮಿಸನ್ 10 ಓವರ್​ಗಳಲ್ಲಿ 97 ರನ್ ನೀಡಿದ್ದರು. ಇದೀಗ 9.5 ಓವರ್​ಗಳಲ್ಲಿ 98 ರನ್ ನೀಡುವ ಮೂಲಕ ಸ್ಯಾಮ್ ಕರನ್ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು