AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸಂಜು ಸ್ಯಾಮ್ಸನ್​ 26 ರನ್​ ಬಾರಿಸಿದರೆ ಭಾರತಕ್ಕೆ ಗೆಲುವು ಖಚಿತ

Sanju Samson 26 Runs: 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಪ್ರಶಸ್ತಿ ಕದನದಲ್ಲಿ ಸಂಜು ಸ್ಯಾಮ್ಸನ್ ಪ್ರದರ್ಶನವು ಭಾರತದ ಗೆಲುವಿಗೆ ನಿರ್ಣಾಯಕವಾಗಿದೆ. ಸಂಜು 26 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದರೆ ಭಾರತವು ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಗೆಲ್ಲುತ್ತದೆ ಎಂಬ ದಾಖಲೆ ಇದೆ. ಪ್ರಸ್ತುತ ವಿಶ್ವಕಪ್‌ನಲ್ಲಿ ಅವರ ಉತ್ತಮ ಫಾರ್ಮ್ ಭಾರತಕ್ಕೆ ಮತ್ತಷ್ಟು ಬಲ ತುಂಬಿದೆ. ಹೀಗಾಗಿ ಅವರ ಇನ್ನಿಂಗ್ಸ್ ಮೇಲೆ ಎಲ್ಲರ ಕಣ್ಣು.

ಪೃಥ್ವಿಶಂಕರ
|

Updated on: Mar 07, 2026 | 4:06 PM

Share
2026 ರ ಮಾರ್ಚ್ 8 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪ್ರಶಸ್ತಿ ಹಣಾಹಣಿಗೆ ಇಡೀ ವಿಶ್ವವೇ ಕಾದುಕುಳಿತಿದೆ. ಹಾಲಿ ಚಾಂಪಿಯನ್ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದ್ದರೂ ನ್ಯೂಜಿಲೆಂಡ್ ಕೂಡ ತನ್ನ ಚೊಚ್ಚಲ ಟಿ20 ವಿಶ್ವಕಪ್​ಗಾಗಿ ಎದುರು ನೋಡುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕೆಂದರೆ ಸಾಂಘಿಕ ಪ್ರದರ್ಶನ ನೀಡಬೇಕಾಗುತ್ತದೆ.

1 / 5
ಅದರಲ್ಲೂ ಟೀಂ ಇಂಡಿಯಾ ಪರ ಕಳೆದೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿ ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡಿರುವ ಸಂಜು ಸ್ಯಾಮ್ಸನ್ ಅವರಿಂದ ಫೈನಲ್ ಪಂದ್ಯದಲ್ಲೂ ಮತ್ತೊಂದು ಒಳ್ಳೇಯ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿದೆ. ಇದಕ್ಕೆ ಪೂರಕವಾಗಿ ಕಾಕತಾಳಿಯವೆಂಬಂತೆ ಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 25 ಕ್ಕೂ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡಿದರೆ, ಭಾರತಕ್ಕೆ ಗೆಲುವು ಖಚಿತ ಎನ್ನಲಾಗುತ್ತಿದೆ.

2 / 5
ಸಂಜು ಸ್ಯಾಮ್ಸನ್ ಇದುವರೆಗೆ ತಮ್ಮ ವೃತ್ತಿಜೀವನದಲ್ಲಿ 61 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಆ 61 ಪಂದ್ಯಗಳಲ್ಲಿ, ಅವರು 53 ಇನ್ನಿಂಗ್ಸ್‌ಗಳನ್ನು ಆಡಿದ್ದು, 3 ಶತಕಗಳೊಂದಿಗೆ 1310 ರನ್ ಕಲೆಹಾಕಿದ್ದಾರೆ. ಈ 61 ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ 16 ಪಂದ್ಯಗಳಲ್ಲಿ 25 ಕ್ಕೂ ಹೆಚ್ಚು ರನ್‌ ಗಳಿಸಿದ್ದಾರೆ. ಪ್ರಮುಖ ವಿಷಯವೆಂದರೆ ಸಂಜು ಸ್ಯಾಮ್ಸನ್ 25 ಕ್ಕೂ ಹೆಚ್ಚು ರನ್ ಗಳಿಸಿದ ಎಲ್ಲಾ 16 ಪಂದ್ಯಗಳನ್ನು ಭಾರತ ಗೆದ್ದಿದೆ.

3 / 5
ಇದರರ್ಥ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 26 ರನ್‌ಗಳ ಇನ್ನಿಂಗ್ಸ್ ಆಡಿದರೆ ಭಾರತಕ್ಕೆ ಗೆಲುವು ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಸಂಜು ಸ್ಯಾಮ್ಸನ್ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ 26 ಅಥವಾ ಅದಕ್ಕಿಂತ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡಿದರೆ, ಟೀಂ ಇಂಡಿಯಾಕ್ಕೆ ಗೆಲುವು ಖಚಿತವಾದಂತೆ.

4 / 5
2026 ರ ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಇಲ್ಲಿಯವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಆ ನಾಲ್ಕು ಪಂದ್ಯಗಳಲ್ಲಿ, ಅವರು 77 ಕ್ಕಿಂತ ಹೆಚ್ಚು ಸರಾಸರಿ ಮತ್ತು 201 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 232 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದು ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಟಗಾರ ಬಾರಿಸಿದ ಅತ್ಯಧಿಕ ಸಿಕ್ಸರ್​ಗಳ ದಾಖಲೆಯಾಗಿದೆ. ಅಲ್ಲದೆ ಕಳೆದ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಬಾರಿಸಿದ್ದ 15 ಸಿಕ್ಸರ್‌ಗಳ ದಾಖಲೆಯನ್ನು ಸಂಜು ಮುರಿದಿದ್ದಾರೆ.

5 / 5
Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್

ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ

ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್

ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು

ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ