AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಶತಕ ಮಿಸ್… ವಿರಾಟ್ ಕೊಹ್ಲಿ ದಾಖಲೆ ಉಡೀಸ್

Sanju Samson Records: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರ್ಭಟಿಸಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 97 ರನ್ ಬಾರಿಸುವ ಮೂಲಕ 19.2 ಓವರ್​ಗಳಲ್ಲಿ ತಂಡವನ್ನು ಗುರಿ ತಲುಪಿಸಿದ್ದಾರೆ. ಈ ಮೂಲಕ ಭಾರತ ತಂಡಕ್ಕೆ 5 ವಿಕೆಟ್​ಗಳ ಜಯ ತಂದುಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ.

ಝಾಹಿರ್ ಯೂಸುಫ್
|

Updated on: Mar 02, 2026 | 7:41 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ ಅಜೇಯ 97 ರನ್ ಬಾರಿಸಿದ್ದರು. ಈ 97 ರನ್​​ಗಳೊಂದಿಗೆ ಟಿ20 ವಿಶ್ವಕಪ್​ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ಸ್ಕೋರ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸಿ ಭಾರತ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದರು.

3 / 5
ಹಾಗೆಯೇ 2022 ರಲ್ಲಿ ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್ ಸಿಡಿಸಿ ಅಮೋಘ ಗೆಲುವು ತಂದು ಕೊಟ್ಟಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಆದರೀಗ ಈ ದಾಖಲೆಯನ್ನು ಸಂಜು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಆರ್ಭಟಿಸುವ ಮೂಲಕ ಸಂಜು ಸ್ಯಾಮ್ಸನ್ ಅಜೇಯ 97 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಚೇಸಿಂಗ್ ವೇಳೆ ಗರಿಷ್ಠ ಸ್ಕೋರ್​ಗಳಿಸಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ

ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು

ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?

ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ