IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್
IPL 2026 CSK vs DC: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಜು ಸ್ಯಾಮ್ಸನ್ (115) ಅಜೇಯ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 189 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್ಕೆ 23 ರನ್ಗಳ ಜಯ ಸಾಧಿಸಿದೆ.

1 / 5

2 / 5

3 / 5

4 / 5

5 / 5
Follow Us




