CSK vs RR: ಸಿಎಸ್‌ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್
Sanju Samson's Disappointing CSK Debut: ಸಾಕಷ್ಟು ನಿರೀಕ್ಷೆಗಳೊಂದಿಗೆ ಸಿಎಸ್‌ಕೆ ತಂಡಕ್ಕೆ ಸೇರಿದ್ದ ಸಂಜು ಸ್ಯಾಮ್ಸನ್, ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿ ಪ್ರಭಾವ ಬೀರಲು ವಿಫಲರಾದರು. ಕೇವಲ 6 ರನ್ ಗಳಿಸಿ ನಿರಾಸೆ ಮೂಡಿಸಿದರು. ತಮ್ಮ ಹಳೆಯ ತಂಡದ ವಿರುದ್ಧ ಅಬ್ಬರಿಸುವ ಮತ್ತು ಎಂ.ಎಸ್. ಧೋನಿ ಅನುಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ನಿರೀಕ್ಷೆ ಹುಸಿಯಾಯಿತು. ಇದು ಸಿಎಸ್‌ಕೆ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

1 / 5

2 / 5

3 / 5

4 / 5

5 / 5
Follow Us




