CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು
Sanju Samson Reaches 5000 IPL Runs: ಸಂಜು ಸ್ಯಾಮ್ಸನ್ ಐಪಿಎಲ್‌ನಲ್ಲಿ 5000 ರನ್ ಪೂರೈಸಿದ ವೇಗದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ 11 ರನ್ ಗಳಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು. ಕೇವಲ 3555 ಎಸೆತಗಳಲ್ಲಿ 5000 ರನ್ ಗಳಿಸಿ, ಸುರೇಶ್ ರೈನಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿವೇಗದ ಆಟಗಾರರಾಗಿದ್ದಾರೆ.

1 / 5

2 / 5

3 / 5

4 / 5

5 / 5
Follow Us




