AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವೃತ್ತಿಜೀವನದ ಅತ್ಯಂತ ವೇಗದ ಅರ್ಧಶತಕ ಅಬ್ಬರಿಸಿದ ಸಂಜು ಸ್ಯಾಮ್ಸನ್..!

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್‌ನಿಂದ ಹೊರಬಂದು, ಕೇವಲ 20 ಎಸೆತಗಳಲ್ಲಿ ತಮ್ಮ ವೃತ್ತಿಜೀವನದ ವೇಗದ T20 ಅರ್ಧಶತಕ ಗಳಿಸಿದರು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ 22 ಎಸೆತಗಳಲ್ಲಿ 57 ರನ್ ಗಳಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಅವರು ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

ಪೃಥ್ವಿಶಂಕರ
|

Updated on: Sep 15, 2026 | 10:20 PM

Share
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 160 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಭರ್ಜರಿ ಆರಂಭವೇ ಸಿಕ್ಕಿತು. ಆರಂಭಿಕರಿಬ್ಬರು ಮೊದಲ ವಿಕೆಟ್​ಗೆ ಕೇವಲ 6.2 ಓವರ್​ಗಳಲ್ಲಿ 82 ರನ್ ಕಲೆಹಾಕಿದರು. ಮೈದಾನದ ತುಂಬ ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆಗರೆದ ಆರಂಭಿಕರು ಅಫ್ಘನ್ ಬೌಲರ್​ಗಳ ಬೆವರಿಳಿಸಿದರು(PC-BCCI X).

1 / 5
ಟಿ20 ವಿಶ್ವಕಪ್ ಬಳಿಕ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸಂಜು ಸ್ಯಾಮ್ಸನ್​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಸಂಜು ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಈ ಪಂದ್ಯದಲ್ಲಿ ಅಬ್ಬರಿಸಲೇಬೇಕಿತ್ತು. ಇದು ಸಾಧ್ಯವಾಗದಿದ್ದರೆ, ಕೊನೆಯ ಟಿ20ಯಲ್ಲಿ ಸಂಜು ಬದಲಿಗೆ ವೈಭವ್ ಸೂರ್ಯವಂಶಿಗೆ ಅವಕಾಶ ಸಿಗುವ ಸಾಧ್ಯತೆಗಳಿದ್ದವು(PC-BCCI X).

2 / 5
ಟಿ20 ವಿಶ್ವಕಪ್ ನಂತರ ಸಂಜು ಅವರ ಬ್ಯಾಟ್ ಸಂಪೂರ್ಣವಾಗಿ ಮೌನಕ್ಕೆ ಶರಣಾಗಿತ್ತು. ಕಳೆದ ಐದು ಇನ್ನಿಂಗ್ಸ್‌ಗಳಲ್ಲಿ ಸಂಜು ಕ್ರಮವಾಗಿ 5, 0, 1, 27, ಮತ್ತು 10 ರನ್ ಬಾರಿಸಿದ್ದರು. ಏತನ್ಮಧ್ಯೆ, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರನ್ನು ಕೈಬಿಡುವ ಒತ್ತಡ ಹೇರಲಾಗಿತ್ತು(PC-BCCI X).

3 / 5
ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಹಳೆಯ ಫಾರ್ಮ್​ಗೆ ಮರಳಿದ್ದ ಸಂಜು ಸ್ಯಾಮ್ಸನ್ ಕೇವಲ 20 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆದಾಗ್ಯೂ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದ ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 22 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 57 ರನ್ ಬಾರಿಸಿ ಔಟಾದರು. ಅಂದರೆ ಸಂಜು ಬರಿ ಬೌಂಡರಿ ಸಿಕ್ಸರ್‌ಗಳಿಂದಲೇ ತಮ್ಮ ಅರ್ಧಶತಕ ಪೂರೈಸಿದರು(PC-BCCI X).

4 / 5
ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್​ಗೆ ಇದು ಅವರ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಅತ್ಯಂತ ವೇಗದ ಅರ್ಧಶತಕವಾಗಿದೆ. 259.09 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸಂಜು 22 ಎಸೆತಗಳಲ್ಲಿ 57 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದ ನಂತರ ಔಟಾದರು(PC-BCCI X).

5 / 5
Follow Us
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!

ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು

ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್

ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!

ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ

ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ

LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ

ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ

ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್