IND vs WI: ಸಂಜು ಇನ್, ಶ್ರೇಯಸ್ ಔಟ್! ರೋಹಿತ್ ಬಗ್ಗೆ ಸಸ್ಪೆನ್ಸ್; 4ನೇ ಟಿ20 ಪಂದ್ಯಕ್ಕೆ ಹೀಗಿರಲಿದೆ ಟೀಂ ಇಂಡಿಯಾ

Updated on: Aug 05, 2022 | 5:47 PM

IND vs WI: ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ರೋಹಿತ್ ಶರ್ಮಾ ಜೊತೆ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಇಲ್ಲಿನ ಸುದ್ದಿ. ರೋಹಿತ್ ಶರ್ಮಾ 100 ಫಿಟ್ ಆಗಿದ್ದರೆ ಮಾತ್ರ ನಾಲ್ಕನೇ ಟಿ20ಯಲ್ಲಿ ಆಡಲಿದ್ದಾರೆ.

1 / 5
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಶನಿವಾರ ನಡೆಯಲಿದೆ. ಅಮೆರಿಕದ ಲಾಡರ್‌ಹಿಲ್‌ನಲ್ಲಿ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಯಾವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ನಾಯಕ ರೋಹಿತ್ ಶರ್ಮಾ ಮೂರನೇ ಟಿ20ಯಲ್ಲಿ ಗಾಯಗೊಂಡಿದ್ದರಿಂದ ಅವರ ಆಟದ ಬಗ್ಗೆಯೂ ಸಸ್ಪೆನ್ಸ್ ಉಳಿದಿದೆ.

2 / 5

ಮಾಧ್ಯಮಗಳ ವರದಿ ಪ್ರಕಾರ ರೋಹಿತ್ ಶರ್ಮಾ ಫಿಟ್ ಆಗಿದ್ದಾರೆ. ಈಗ ಅವರಿಗೆ ಬೆನ್ನು ನೋವು ಇಲ್ಲ. ಆದರೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ರೋಹಿತ್ ಶರ್ಮಾ ಜೊತೆ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ ಎಂಬುದು ಇಲ್ಲಿನ ಸುದ್ದಿ. ರೋಹಿತ್ ಶರ್ಮಾ 100 ಫಿಟ್ ಆಗಿದ್ದರೆ ಮಾತ್ರ ನಾಲ್ಕನೇ ಟಿ20ಯಲ್ಲಿ ಆಡಲಿದ್ದಾರೆ.

3 / 5

4 / 5

5 / 5

Published On - 5:47 pm, Fri, 5 August 22

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us