KL Rahul: ಸಂಜು ಸ್ಯಾಮ್ಸನ್​ಗೆ ನ್ಯಾಯ: ಕೆಎಲ್ ರಾಹುಲ್​ಗೆ ಅನ್ಯಾಯ..!

Team India: ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಬದಲಿಗೆ ಸಂಜು ಸ್ಯಾಮ್ಸನ್​ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆ ಮಾಡಲಾಗಿದೆ. ಆದರೆ ಟಿ20 ಕ್ರಿಕೆಟ್​ನಲ್ಲಿನ ಸ್ಯಾಮ್ಸನ್ ಅವರ ಪ್ರದರ್ಶನ ಅತ್ಯಂತ ಕಳಪೆ ಮಟ್ಟದಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 09, 2024 | 9:08 AM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾ ಕುರಿತು ಇದೀಗ ಅಪಸ್ವರಗಳು ಕೇಳಿ ಬರಲಾರಂಭಿಸಿದೆ. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರನ್ನು ಕೈ ಬಿಟ್ಟಿರುವ ಬಗ್ಗೆ ಪ್ರಶ್ನೆಗಳೆದ್ದಿವೆ. ಇದಕ್ಕೆ ಮುಖ್ಯ ಕಾರಣ ರಾಹುಲ್​ಗಿಂತ ಕಳಪೆ ಪ್ರದರ್ಶನ ನೀಡಿರುವ ಆಟಗಾರರನ್ನು ಆಯ್ಕೆ ಮಾಡಿರುವುದು.

1 / 7
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಬದಲಿಗೆ ಸಂಜು ಸ್ಯಾಮ್ಸನ್​ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆ ಮಾಡಲಾಗಿದೆ. ಆದರೆ ಟಿ20 ಕ್ರಿಕೆಟ್​ನಲ್ಲಿನ ಸ್ಯಾಮ್ಸನ್ ಅವರ ಪ್ರದರ್ಶನ ಅತ್ಯಂತ ಕಳಪೆ ಮಟ್ಟದಲ್ಲಿದೆ.

2 / 7
ಟೀಮ್ ಇಂಡಿಯಾ ಪರ 21 ಟಿ20 ಇನಿಂಗ್ಸ್ ಆಡಿರುವ ಸಂಜು ಸ್ಯಾಮ್ಸನ್ ಕಲೆಹಾಕಿರುವುದು ಕೇವಲ 374 ರನ್​ಗಳು ಮಾತ್ರ. ಈ ಇಪ್ಪತ್ತೊಂದು ಇನಿಂಗ್ಸ್​ಗಳಲ್ಲಿ 1 ಅರ್ಧಶತಕ ಬಾರಿಸಲಷ್ಟೇ ಶಕ್ತರಾಗಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಸಂಜು ಸ್ಯಾಮ್ಸನ್ ಕೇವಲ 19.68 ಸರಾಸರಿ ಮಾತ್ರ ಹೊಂದಿದ್ದಾರೆ.

3 / 7
ಇನ್ನು ಭಾರತದ ಪರ 68 ಟಿ20 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಕೆಎಲ್ ರಾಹುಲ್ 37.75 ಸರಾಸರಿಯಲ್ಲಿ ರನ್​ ಗಳಿಸಿದ್ದಾರೆ.

4 / 7
ಇಲ್ಲಿ ಕೇವಲ 19.68 ಸರಾಸರಿ ಹೊಂದಿರುವ ಸಂಜು ಸ್ಯಾಮ್ಸನ್ ಅವರನ್ನು ಯಾವ ಮಾನದಂಡದ ಮೇಲೆ ಆಯ್ಕೆ ಮಾಡಲಾಗಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಹಾಗೆಯೇ 37.75 ಸರಾಸರಿ ಹೊಂದಿರುವ ಕೆಎಲ್ ರಾಹುಲ್ ಅವರನ್ನು ಕೈ ಬಿಟ್ಟಿರುವುದೇಕೆ ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ.

5 / 7
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಸಂಜು ಸ್ಯಾಮ್ಸನ್​ಗೆ ನ್ಯಾಯ ಒದಗಿಸಲು ಮುಂದಾಗಿರುವ ಆಯ್ಕೆ ಸಮಿತಿ, ಕೆಎಲ್ ರಾಹುಲ್​ಗೆ ಅನ್ಯಾಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

6 / 7
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

7 / 7
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್